ಪರಿಸರ ನಿಯಮ ಉಲ್ಲಂಘನೆ ಆರೋಪದ ಮೇಲೆ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು ಬಿಗ್ ಬಾಸ್ 12 ಶೋ ಗೆ ಬಿಗ್ ಶಾಕ್ ಎದುರಾಗಿದೆ.
post
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಸಿಎಂ ಮಾತನಾಡಿದರು.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಪ್ರಾಧ್ಯಾಪಕಿ ಪ್ರೊ. ರಾಜೇಶ್ವರಿ ಜೆ ಅವರು ಮಾತನಾಡಿದರು.
ಮೈಸೂರು ವಿಶ್ವವಿದ್ಯಾ ನಿಲಯದ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರೊ. ಎನ್. ಕೆ. ಲೋಕನಾಥ್ ಮತ್ತಿತರರು ಪಾಲ್ಗೊಂಡಿದ್ದರು.
ಸಮೀಕ್ಷೆ ಇಂದಿಗೆ ಮುಗಿಯಬೇಕಿತ್ತು,ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ,ಹಾಗಾಗಿ ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಮುಂದುವರಿಸಲಾಗಿದೆ ಎಂದು ಸಿಎಂ...
ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ಮಂಗಳವಾರ ಮಧ್ಯಾನ ನಡೆದಿದೆ.
ಜಂಬೂ ಸವಾರಿ ಮೆರವಣಿಗೆಗೆ ಗಜಪಡೆಯನ್ನು ಬಾಜಾಭಜಂತ್ರಿ ಸಹಿತ ಅತ್ಯುತ್ಸಾಹದಿಂದ ಕರೆತಂದ ಮೈಸೂರು ಜಿಲ್ಲಾಡಳಿತ ದಸರಾ ಮುಗಿದ ನಂತರ ಆನೆಗಳನ್ನು ಮರೆತೇ ಬಿಟ್ಟಿದ್ದುದು ನಿಜಕ್ಕೂ...
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಯಿತು.
ಲಯನ್ಸ್ ಕ್ಲಬ್ ಆಫ್ ಮೈಸೂರು ಗಂಗೋತ್ರಿ ಸಂಸ್ಥೆ ವತಿಯಿಂದ ಶಿಕ್ಷಕರು ಹಾಗೂ ಅಭಿಯಂತರರ ದಿನಾಚರಣೆ ಹಮ್ಮಿಕೊಂಡು ಅವರನ್ನು ಸನ್ಮಾನಿಸಲಾಯಿತು.
ನ್ಯಾಯಾಲಯದ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.
