ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರನ್ನು ವಜಾ ಮಾಡುವಂತೆ ಎಲ್. ರುದ್ರಮೂರ್ತಿ...
post
ಎಸ್ ಪ್ರಕಾಶ್ ಪ್ರಿಯದರ್ಶನ ಸ್ನೇಹ ಬಳಗದ ವತಿಯಿಂದ
ನುಡಿ ನಮನ, ಪುಷ್ಪ ನಮನ, ಸೇವಾ ಕಾರ್ಯದೊಂದಿಗೆ 10 ನೇ ಚಾಮರಾಜೇಂದ್ರ ಒಡೆಯರ್ ಜಯಂತಿ...
ಭಿಕ್ಷುಕರ ಕಲ್ಯಾಣಕ್ಕೆ ಮೀಸಲಿಟ್ಟ ಹಣಕ್ಕೂ ಕನ್ನ ಹಾಕಿದ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಾ ಪ್ರಹಾರ ಮಾಡಿದ್ದಾರೆ.
ಪ್ರೀತಿಸಿ ಮದುವೆಯಾಗಿದ್ದಕ್ಕೆ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿ, ಸಂಪೂರ್ಣ ನಾಶವಾದ ಘಟನೆ ಮದ್ದೂರು ತಾಲ್ಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...
ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್, ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ ಹಾರ್ಸಸ್ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ತಮಿಳುನಾಡಿನ ಹೋಟೆಲೊಂದರಲ್ಲಿ ಚುನಾವಣಾ ಸಂಬಂಧ ನಡೆದ ಅಂತರರಾಜ್ಯ ಗಡಿ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸೇಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌತಮ್ ಗೋಯಲ್...
ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಆಯ್ಕೆ ಪ್ರಕ್ರಿಯೆಯಲ್ಲಿ ಕೆ.ಬಿ. ರೋಶ್ನಿ ಅವರು ನ್ಯಾಯಾಧೀಶರ ಹುದ್ದೆಗೆ ಐದನೇ ಸ್ಥಾನ ಪಡೆದು ಆಯ್ಕೆಯಾಗಿದ್ದಾರೆ.
ಮನ್ ಕಿ ಬಾತ್ ನಲ್ಲಿ ನರೇಂದ್ರ ಮೋದಿಯವರು ನಮ್ಮ ಮೈಸೂರಿನ ಉತ್ಪನ್ನಗಳ ಕುರಿತು ಪ್ರಸ್ತಾಪಿಸಿರುವುದು ನಿಜಕ್ಕೂ ಸಂತಸ ತಂದಿದೆ ಎಂದು ಸಂಸದ...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು...
ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿ ಇಬ್ಬರು ಭಯೋತ್ಪಾದಕರನ್ನು ಬಲಿ ಪಡೆದಿದ್ದಾರೆ.
