June 17, 2026

post

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ.
ಭರತ ನೃತ್ಯ ಕಲಾ ಕೇಂದ್ರದ ಸಂಸ್ಥಾಪಕ ಕಲಾ ನಿರ್ದೇಶಕಿ ಸುವಿದ್ಯ ಜೆ ಕೆ, ಅವರ ಶಿಷ್ಯರೊಂದಿಗೆ ಭರತನಾಟ್ಯ ನೃತ್ಯ ಪ್ರದರ್ಶನ ನೀಡಿದರು....
ಐತಿಹಾಸಿಕ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪಾರಂಪರಿಕ ಸೈಕಲ್ ಸವಾರಿ ಆಯೋಜನೆ ಮಾಡಿದ್ದು ಜನರ ಗಮನ ಸೆಳೆಯಿತು.
ಮಕ್ಕಳಿಗೆ‌ ತಾಯಿ ದೇವತೆಯಾದರೆ ತಂದೆ ಕೂಡಾ‌ ದೇವರ ಸಮಾನ,ಆದರೆ‌ ಅಂತಹ ಸ್ಥಾನದಲ್ಲಿರು ಅಪ್ಪ ತನ್ನ ಇಬ್ಬರು ಮಕ್ಕಳನ್ನು ಕೊಂದ ಹೇಯ ಘಟನೆ...
ಕೆ.ಆರ್.ಎಸ್ ಬೃಂದಾವನದಲ್ಲಿ ಸೆಪ್ಟೆಂಬರ್ 26 ರಿಂದ ಸಾಂಕೇತಿಕ ಕಾವೇರಿ ಆರತಿ ನಡೆಯಲಿದ್ದು ಸಿದ್ದತೆ ಪೂರ್ಣ ಗೊಂಡಿದೆ.ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈ ಬಗ್ಗೆ ಪರಿಶೀಲನೆ...
ಅರಮನೆ ಅಂಗಳದಲ್ಲಿ ಸಾಂಸ್ಕೃತಿಕ‌ ಉಪ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮೂರನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದ ಗಾನ ಮನಸೂರೆಗೊಂಡಿತು.
ಯುವ ದಸರಾ ವೇದಿಕೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ,...
ನವರಾತ್ರಿ ಮೂರನೆ ದಿನವಾದ ಬುಧವಾರ ತಾಯಿ ಚಂದ್ರಘಂಟಾ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.
Chat Icon