ಹುಣಸೂರು ತಾಲೂಕು ಹನಗೋಡು ಹೋಬಳಿ,ಉಮಾತ್ತೂರು ಗ್ರಾಮದ ಬಸವನಕಟ್ಟೆ ಕರೆ ಜಾಗವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ಕೆರೆಯನ್ನು ನಾಶಪಡಿಸುತ್ತಿದ್ದಾರೆ.
post
ನಂಜನಗೂಡು ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ನಂಜನಗೂಡು ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಅವರು ಚಾಲನೆ ನೀಡಿದರು.
ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ನೂತನ ನಿರ್ದೇಶಕರಾಗಿ ಬಿ ದಿನೇಶ್ ಅವರು ಅಧಿಕಾರ ವಹಿಸಿಕೊಂಡಿದ್ದು ಗಣ್ಯರು ಅಭಿನಂದಿಸಿದರು.
ಚಾಮರಾಜನಗರ ನನ್ನ ಸಾವಿಗೆ ಸೆನ್ ಡಿವೈಎಸ್ ಪಿ ಪವನ್ ಕುಮಾರ್ ಕಾರಣ ಎಂದು ಆರೋಪಿಸಿ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದು,ಇದು ಚರ್ಚೆಗೆ...
ಹುಣಸೂರು ತಾಲೂಕಿನ ಕೆಬ್ಬೇ ಕೊಪ್ಪಲು ಕಾಲೋನಿಯಲ್ಲಿ ಸುಮಾರು 25 ಗುಡಿಸಲುಗಳಿದ್ದು ಇಲ್ಲಿನ ಜನ ಜೀವಿಸಲು ಪರದಾಡುತ್ತಿದ್ದಾರೆ.
ಮಾನಸ ಗಂಗೋತ್ರಿ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮ ಅತಿ ಹೆಚ್ಚು ಕಳೆಗಟ್ಟಿದ್ದು ಶಿವ ತಾಂಡವ ನೃತ್ಯಕ್ಕೆ ಮನಸೋತ ಯುವ ಜನತೆ ಕುಣಿದು...
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ ನೀಡಿದರು,ಅಧಿಕಾರಿಗಳು ಸಾಥ್ ನೀಡಿದರು.
ಮಾಲ್ ಆಫ್ ಮೈಸೂರಿನ ನೆಲಮಹಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಚಲನಚಿತ್ರೋತ್ಸವ -2025 ದಲ್ಲಿ ಸಚಿವ ಮಹದೇವಪ್ಪ,ಶಾಸಕರು,ನಟ,ನಟಿಯರು ಪಾಲ್ಗೊಂಡಿದ್ದರು.
ಪಾಳ್ಯ - ಚಿಕ್ಕಲ್ಲೂರು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಹನೂರು ಶಾಸಕ ಎಂ.ಆರ್. ಮಂಜುನಾಥ್ ಅವರು ಪರಿಶೀಲಿಸಿದರು.
ಸರ್ಕಾರ ಮೃತ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ...
