June 17, 2026

post

ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ ನಿಜಕ್ಕೂ ಹಾಸ್ಯಾಸ್ಪದ ಎಂದು ಸಂಸದ ಯದುವೀರ್‌ ಒಡೆಯರ್ ಹೇಳಿದ್ದಾರೆ.
ಚಾಲಕನ ಅಜಾಗರೂಕತೆಯಿಂದ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಘಾಟ್ ನಲ್ಲಿ ಖಾಸಗಿ ಐಷಾರಾಮಿ ‌ಬಸ್ ಉರುಳಿ ಬಿದ್ದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮನಿಡಬ್ಲಿಂಗ್ ಪ್ರಕರಣದಲ್ಲಿ ತಿಂಗಳಾದರೂ ಸಿಗದೆ ಅಜ್ಞಾತ ವಾಸದಲ್ಲಿ ನಾಲ್ವರು ಪೊಲೀಸರಿದ್ದು ಅವರನ್ನು ಹುಡುಕಲಾಗದೆ ಪೊಲೀಸರು ತಟಸ್ಥರಾದ್ರಾ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಆರಂಭವಾಗಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನ ಸಂದಣಿ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (sop) ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಡಿಸಿ ಲಕ್ಷ್ಮೀಕಾಂತರೆಡ್ಡಿ ಮಾತನಾಡಿದರು.
ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಎರಡನೇ ತಂಡದ ಗಜಪಡೆಗೆ ಇಂದು ತೂಕ ಪರಿಶೀಲನೆ ಮಾಡಲಾಯಿತು.
Chat Icon