ಹುಣಸೂರು 66/11 ಕೆವಿ ವಿವಿ ಕೇಂದ್ರದಲ್ಲಿ ಸಹಾಯಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ಎಸ್ ಅವರು ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿದ್ದಾರೆ.
post
ಬ್ಯಾನರ್ ಅಳವಡಿಕೆ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ದೇಹ ಹೊಕ್ಕಿದ್ದುದು ಪೊಲೀಸ್ ಬುಲೆಟ್ ಅಲ್ಲ ಎಂದು ಎಸ್ಪಿ ರಂಜಿತ್ ಕುಮಾರ್...
ಭಾರತೀಯ ವಾಯು ಸೇನೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಸೈನಿಕ ಅಕಾಡೆಮಿ ಮೈಸೂರಿನಲ್ಲಿ ಅದ್ದೂರಿ ಗೌರವ ಸನ್ಮಾನ ಮಾಡಿತು.
ಒಂದು ಹೆಜ್ಜೆ ರಕ್ತದಾನಿ ಬಳಗದ ಸದಸ್ಯ ಜಗದೀಶ್ ಅವರು ತುರ್ತು ಅವಶ್ಯಕತೆಯಿದ್ದ ವ್ಯಕ್ತಿಗೆ ರಕ್ತದಾನ ಮಾಡಿ ಜೀವ ಉಳಿಸಿ ಮಾದರಿಯಾಗಿದ್ದಾರೆ.
ಬೆಂಗಳೂರಿನ ಎಂ ಜಿ ರಸ್ತೆಯಲ್ಲಿ ಮುಂದಿನ ವರ್ಷ ಹೊಸ ವರ್ಷದ ಆಚರಣೆಯನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.
ಕರ್ನಾಟಕ ಸೇನಾ ಪಡೆ ವತಿಯಿಂದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮೈಸೂರಿನ ವಿಜಯನಗರದಲ್ಲಿರುವ, ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಿಡುಗಡೆ ಮಾಡಲಾಯಿತು.
ಪೊಲೀಸ್ ವರಿಷ್ಟಾದಿಕಾರಿ ಕವಿತಾ ಹಾಗೂ ಜಿಲ್ಲಾದಿಕಾರಿ ಶಿಲ್ಪನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ...
ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನೇತೃತ್ವದಲ್ಲಿ ಯುವಕರ ತಂಡ ಮೋಜು ಮಸ್ತಿ ಮಾಡದೆ ರಸ್ತೆ ಬದಿ ನಿರಾಶ್ರಿತರಿಗೆ ಹೂದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು...
ಅರಮನೆ ಮಂಡಳಿ ವತಿಯಿಂದ ಬಣ್ಣಗಳ ಚಿತ್ತಾರಗಳಿಂದ ಕೂಡಿದ ಶಬ್ಧರಹಿತ ಹಸಿರು ಪಟಾಕಿ ಸಿಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಅದನ್ನು ನೋಡುವುದೇ ಒಂದು ಸೊಬಗು.
ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಮಸೂದೆ ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.
