ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲೇ ಅನುದಾನ ತಾರತಮ್ಯ ವಾಗಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಗೇಲಿ ಮಾಡಿದ್ದಾರೆ.
post
ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಜೇರುಸೆಲಂ ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿ ಮಾಡಿ ಅನೇಕ ಗಹನ...
ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ ವಾತಾವರಣ ಮುಂದುವರಿಯಲಿದೆ ಮಂಜು ಮುಸುಕಿದ್ದು ಪ್ರವಾಸಿಗರ ದಂಡೇ ಬಂದಿದೆ.
ಮೈಸೂರಿನ ಕೃಷ್ಣಮೂರ್ತಿಪುರಂ ನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2026 ರ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು.
ಮೈಸೂರು ನಗರ ಪಾಲಿಕೆಯು ಪ್ರಾಣಿಗಳ ಕಲ್ಯಾಣದತ್ತ ಗಮನ ಹರಿಸಿದ್ದು ನಗರದ ಟೌನ್ ಹಾಲ್‌ನಲ್ಲಿ ಬೀದಿ ನಾಯಿಮರಿಗಳ ದತ್ತು ಸ್ವೀಕಾರ ಅಭಿಯಾನವನ್ನು ಆಯೋಜಿಸಿತ್ತು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ ಬೆಳಗಾವಿ ಸುವರ್ಣ ಸೌಧದ ಬಳಿ ಕಾಂಗ್ರೆಸ್...
ತನ್ನ ಜೊತೆ ಸಹಕರಿಸದಿದ್ದರೆ ನಿನ್ನ ಹೆಸರು ಬರೆದಿಟ್ಟು ಬಿಲ್ಡಿಂಗ್ ನಿಂದ ಹಾರಿ ಸಾಯುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿ
ಗೃಹಿಣಿಯನ್ನ ಬಲವಂತವಾಗಿ ಕರೆದೊಯ್ದು ಲೈಂಗಿಕ...
ಮಹಿಳೆಯ ಮೇಲೆ ಆಕೆಯ ಪತಿಯ ಮುಂದೆಯೇ ಸಾಮೂಹಿಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ
ನಡೆದಿದೆ.
ರಾಜಕೀಯ ಮಾಡೋದು, ಕುರ್ಚಿಗಾಗಿ ಕಿತ್ತಾಡೋದೆ ಅಭಿವೃದ್ಧಿ ಅಂದುಕೊಂಡಿದ್ದಾರೆ ಕಾಂಗ್ರೆಸ್ ನಾಯಕರು ಎಂದು ಆರ್.ಅಶೋಕ್ ಜರಿದಿದ್ದಾರೆ.
ದಕ್ಷಿಣ ಬ್ರೆಜಿಲ್ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತ,ಬಲವಾದ ಗಾಳಿಯಿಂದಾಗಿ ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ.
