ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
post
ರಾಜ್ಯದಲ್ಲಿನ ಕನ್ನಡ ಚಳವಳಿಗಾರರು ಮತ್ತು ಸಾಮಾಜಿಕ ಹೋರಾಟಗಾರ ರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ಮನವಿ ಮಾಡಿದ್ದಾರೆ.
ಹಾಲಾಡಿಯ ರಾಜೀವ್ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ಅಂಗ ಸಂಸ್ಥೆ ಜಾನಪದ ಯುವ ಬ್ರಿಗೇಡ್ ಉಡುಪಿ...
ನಾಡ ಬಾಂಬ್ ಸ್ಪೋಟಗೊಂಡು ಮಹಿಳೆಯ ಮುಖಕಕ್ಕೆ ಸಿಡಿದು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ
ಲ್ಲಿ ನಡೆದಿದೆ.
ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಾಲ್ಲೂಕಿನ ಹತ್ತಿಕುಣಿ ಭಾಗದ ರೈತರ ಜೀವನಾಡಿ ಹತ್ತಿಕುಣಿ ಜಲಾಶಯ ಭರ್ತಿಯಾಗಿದ್ದು,ಜಲಾಶಯದ ಸಿಬ್ಬಂದಿ ಪೂಜೆ ಸಲ್ಲಿಸಿದರು.
ಮೈಸೂರಿನ ಕಲ್ಯಾಣ ಗಿರಿ ನಗರ, ಡಾ ರಾಜಕುಮಾರ್ ರಸ್ತೆಯಲ್ಲಿರುವ
ಶ್ರೀ ಕಲ್ಯಾಣ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೊದಲ ಶ್ರಾವಣ...
ಅಂಗಡಿಗಳಿಗೆ ಪ್ಲಾಸ್ಟಿಕ್ ಕವರ್ ವಿತರಣೆ ಮಾಡಲು ಹೋಗುತ್ತಿದ್ದ ವ್ಯಕ್ತಿಗೆ ನಗರಸಭೆ ಅಧಿಕಾರಿಗಳು 5000 ರೂ ದಂಡ ಹಾಕಿ ಚಳಿ ಬಿಡಿಸಿದ್ದಾರೆ.
ಗ್ಯಾರಂಟಿ ಹಣವನ್ನೇ ಬಿಡುಗಡೆ ಮಾಡದೇ ತಲಾದಾಯದಲ್ಲಿ ರಾಜ್ಯವೇ ಪ್ರಥಮ ಎಂದು ಹೇಳಲು ಕಾಂಗ್ರೆಸ್ ನಾಯಕರುಗಳಿಗೆ ನಾಚಿಕೆಯಾಗುವುದಿಲ್ಲವೇ ಎಂದು ಆಪ್ ರಾಜ್ಯ ಕಾರ್ಯಾಧ್ಯಕ್ಷ...
ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತ್ ಸಿಇಒ ಎಸ್.ಯುಕೇಶ್...
