ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್...
post
ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ, ಹಲವು ಮನೆಗಳು ನೆಲಸಮಗೊಂಡಿವೆ
ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಗರು ಬೃಹತ್ ಪ್ರತಿಭಟನೆ ನಡೆಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರ ‘ಡೆವಿಲ್’ ಯಶಸ್ವಿಯಾಗಲಿ ಎಂಬ ಹಾರೈಕೆಯೊಂದಿಗೆ ಅಭಿಮಾನಿಗಳು ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸಿ, ಅದರ ಮುಂದೆ...
ಮೈಸೂರು ಹನುಮ ಹಬ್ಬವು ಡಿ.13 ರಂದು ನಡೆಯಲಿದ್ದು,ಹಬ್ಬದ
ಪೋಸ್ಟರ್ ಗಳನ್ನು ಮಾಜಿ ಸಚಿವ ಸಾ.ರಾ.ಮಹೇಶ್ ಬಿಡುಗಡೆಗೊಳಿಸಿದರು.
ಬಿ ಇ ಎಂ ಎಲ್ ಪ. ಜಾ/ ಪ.ಪಂ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಮೆ ಮಹದೇವ್ ಆಯ್ಕೆಯಾಗಿದ್ದಾರೆ
ಬೂದಿ ಮುಚ್ಚಿದ ಕೆಂಡದಂತಿರುವ ಕಾಂಗ್ರೆಸ್ ಪಕ್ಷದ ಒಳಬೇಗುದಿ ಎಷ್ಟು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿದರೂ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ...
ಸಿಎಂ ಸಿದ್ದರಾಮಯ್ಯ
ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಏಕವಚನದಿಂದ ಹಾಗೂ ಅಗೌರವದಿಂದ ಸಂಭೋದನೆ ಮಾಡಿರುವುದು ಕಾಂಗ್ರೆಸ್ ಮಹಿಳಾ ವಿರೋಧಿ ಸಂಸ್ಕೃತಿಗೆ...
ಚಾಮುಂಡೇಶ್ವರಿ ಬೆಟ್ಟದ ದರ್ಶನ ಹಾಗೂ ಸೇವೆಗಳ ಶುಲ್ಕ ಏರಿಸಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸದಸ್ಯರು ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ...
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೆಣ್ಣು ಮಕ್ಕಳಿಗೆ ಹಮ್ಮಿಕೊಂಡಿದ್ದ ವಿಶೇಷ ಕರಾಟೆ ಸ್ವರಕ್ಷಣಾ ತರಬೇತಿ ಕಾರ್ಯಕ್ರಮವನ್ನು ತರಬೇತಿದಾರ ಮುರುಳಿ ಉದ್ಘಾಟಿಸಿದರು.
