ಕಬಿನಿ ಅಣೆಕಟ್ಟೆಗೆ ಉಪ ಮುಖ್ಯ ಮಂತ್ರಿ ಡ.ಕೆ.ಶಿವಕುಮಾರ್ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಬಾಗಿನ ಅರ್ಪಿಸಿದರು.
post
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಜಿಲ್ಲಾ ಅಭ್ಯಾಸ ವರ್ಗವನ್ನು ಅಗ್ರಹಾರದ ಕಲ್ಯಾಣ ಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಪಿರಿಯಾಪಟ್ಟಣದ ಸರ್ಕಾರಿ ಆಸ್ಪತ್ರೆ ಸುಸಜ್ಜಿತವಾಗಿದ್ದು ಎಲ್ಲಾ ಸೌಲಭ್ಯಗಳನ್ನು ಉಳ್ಳ ಒಂದು ದೊಡ್ಡ ಆಸ್ಪತ್ರೆ. ಆದರೆ ಈ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಇದ್ದೂ...
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ದೋಣಿ
ಮಗುಚಿ ಬಿದ್ದ ಕಾರಣ 34 ಮಂದಿ ನೀರು ಪಾಲಾಗಿದ್ದಾರೆ.
ಕಳೆದ 20 ವರ್ಷಗಳಿಂದ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಖ್ಯಾತಿಯ ಸೌದಿ ಅರೇಬಿಯಾ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್...
ಕಬಿನಿ ಜಲಾಶಯಕ್ಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಬಾಗಿನ ಅರ್ಪಣೆ ಮಾಡಿದರು.
ಬೆಂಗಳೂರು: ರಾಷ್ಟ್ರಸೇವೆಯನ್ನೇ ಧ್ಯೇಯವನ್ನಾ ಗಿಸಿಕೊಂಡು ಕರ್ಮಯೋಗಿಯಂತೆ ಶ್ರಮಿಸುತ್ತಿರುವ ಮೋದಿ ಅವರಿಗೆ ವಿಶ್ವದೆಲ್ಲೆಡೆಸಿಗುತ್ತಿರುವ ಗೌರವ ಸಹಿಸದ ಕಾಂಗ್ರೆಸ್ ನಾಯಕರು ಹತಾಶೆಯಿಂದ ನಿಂದಿಸುತ್ತಿದ್ದಾರೆ ಎಂದು ಪ್ರತಿಪಕ್ಷ...
ಒಂದೇ ಕುಟುಂಬದ ಐದು ಮಂದಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ.
ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿ ಯು ಸಿ 1995ರಲ್ಲಿ ವಿದ್ಯಾಭ್ಯಾಸ ಮಾಡಿದ್ದ ಶ್ರೀ ರಾಘವೇಂದ್ರ ಅವರು ಕಾಲೇಜಿನ ಪ್ರತಿಭಾವಂತ...
ಶಾಸಕರಿಗೆ ಬಿಡುಗಡೆ ಮಾಡಿರುವ 50 ಕೋಟಿ ಹಣವನ್ನು ಬೆಂಗಳೂರಿನ ಶಾಸಕರುಗಳು ಸ್ಥಳೀಯ ವಾರ್ಡ್ ಸಮಿತಿಗಳ ಶಿಫಾರಸ್ಸಿನ ಅನುಸಾರ ಸರಿಯಾಗಿ ಖರ್ಚು ಮಾಡಬೇಕೆಂದು ಆಮ್...
