ನಾಯಕತ್ವ ಬದಲಾವಣೆ ವಿಷಯ ಡ್ರಾಮಾ ಅಷ್ಟೇ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
post
ಐದು ವರ್ಷ ಪೂರ್ತಿ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆ,ಹೆಚ್ ಡಿ.ಕೋಟೆ ತಾಲೂಕು, ಸರಗೂರು ಬಳಿಯ ಗ್ರಾಮವೊಂದರಲ್ಲಿ ಗೋಬರ್ ಗ್ಯಾಸ್ ಬಾವಿಗೆ ಬಿದ್ದಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು ಪತಿರಾಯ ಹೇಯವಾಗಿ ಕೊಂದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದ ಘಟನೆ ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ನಲ್ಲಿ ನಡೆದಿದೆ. ಈ...
ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯಾರ್ ಹರ್ಷಲ್ ನಾರಾಯಣರಾವ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್ ನೀಡಿದ ಮಧ್ಯಂತರ ತಡೆ ಆದೇಶವನ್ನು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸ್ವಾಗತಿಸಿದ್ದಾರೆ.
ಬುಧವಾರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಂ.ಬಿ.ಪಾಟೀಲ್.
ಶ್ರೀರಂಗಪಟ್ಟಣದಲ್ಲಿರುವ
ಚಂದ್ರವನ ಆಶ್ರಮ ದಾಸೋಹಕ್ಕೆ ಗುರುಪೂರ್ಣಿಮೆ ಪ್ರಯುಕ್ತ ಜೀವದಾರ ರಕ್ತ ನಿಧಿ ಕೇಂದ್ರದ ವತಿಯಿಂದ ಒಂದು ಲಕ್ಷ ದೇಣಿಗೆ ನೀಡಲಾಯಿತು.
ಬೆಳಗಾವಿಯ ಜೋಷಿಮಾಳ್ ಎಂಬಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು,ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ,ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದರು.
