post

ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭೈರವಿ ಗೌಡತಿಯರ ಬಳಗದಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಮಡ್ಡಿಕೆರೆ ಗೋಪಾಲ್ ರನ್ನು ಸನ್ಮಾನಿಸಲಾಯಿತು.
ಹೊಗೆಯಿಂದ ಉಸಿರುಗಟ್ಟಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ.
ಡಿ. ದೇವರಾಜ ಅರಸು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣವನ್ನು ಶುಚಿಗೊಳಿಸಿ ಕಸವಿಲೇವಾರಿ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು‌ ಕರ್ನಾಟಕ ಪ್ರಜಾ ಪಾರ್ಟಿ ರೈತಪರ್ವ...
ಕನ್ನಡ ಜಾನಪದ ಪರಿಷತ್ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಮಹಿಳಾ ಘಟಕವನ್ನು ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿ ಉದ್ಘಾಟಿಸಿದರು.
ಬೆಂಗಳೂರು ಟೆಕ್ ಸಮ್ಮಿಟ್ 28 ನೇ ಆವೃತ್ತಿಯನ್ನು ಉದ್ಘಾಟಿಸಿದ ಸಿಎಂ ಸಿದ್ದರಾನಯ್ಯ‌.ಡಿಸಿಎಂ ಡಿ ಕೆ.ಶಿವಕುಮಾರ,ಸಚಿವರಾದ ಎಂ.ಬಿ.ಪಾಟೀಲ್,ಪ್ರಿಯಾಂಕ್ ಖರ್ಗೆ ಮತ್ತಿತರರು ಹಾಜರಿದ್ದರು.
ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು 96ನೇ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಯರು ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ...
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ನಗರ ಮಂಡಲ ಬಿಜೆಪಿ ವತಿಯಿಂದ ರಾಮಕೃಷ್ಣ ನಗರದ ಐ ಬ್ಲಾಕಿನಲ್ಲಿ ಮನೆ ಮನೆಗೂ ಸ್ವದೇಶಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ಸೌದಿ ಅರೇಬಿಯಾದಲ್ಲಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ 45 ಮಂದಿ ಭಾರತೀಯರು ಮೃತಪಟ್ಟಿದ್ದಾರೆ.
Chat Icon