ಮೈಸೂರು ರೆಲಿಷ್ ಲಿಯೋ ಲಯನ್ಸ್ ಕ್ಲಬ್, ಎಲ್ಸಿಎಂ ಕ್ರೌನ್, ಎಲ್ಸಿಎಂ ವಿವಿ ಸಿಇ ಕ್ಯಾಂಪಸ್ ಮತ್ತು ಮೈಸೂರು ಕ್ಲಾಸಿಕ್ ಲಿಯೋ ಕ್ಲಬ್ಗಳ ಸಹಯೋಗದಲ್ಲಿ...
post
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಕೃಷ್ಣಪ್ಪ ರಂಗಮ್ಮ ಎಜುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಶೇಕಡ...
ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಗುಂದ ಗ್ರಾಮದ ಶ್ರೀ ರಾಮ ಯುವಕರ ಬಳಗದ ವತಿಯಿಂದ ಶ್ರೀ ರಾಮ ಮಂದಿರ ಜೀರ್ಣೋದ್ದಾರ ಮಾಡಿ ಮಾದರಿಯಾಗಿದ್ದಾರೆ.
ಜಮೀನಿನಲ್ಲಿ ಹತ್ತಿ ಬಿಡಿಸುತ್ತಿದ್ದ ರೈತ ವ್ಯಗ್ರನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ 50 ಲಕ್ಷ ಪರಿಹಾರ ನೀಡುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ...
ಸಮಾಜ ಸೇವೆ ಮತ್ತು ಸಂಘಟನೆ ಕ್ಷೇತ್ರದಲ್ಲಿ ಮಹತ್ತರ ಕೊಡುಗೆ ನೀಡಿದ ಪ್ರತಿಭಾವಂತ ಯುವಕ ರಕ್ತದಾನಿ ಮಂಜು ಅವರು ಈ ವರ್ಷದ ನಾಲ್ವಡಿ ಕೃಷ್ಣರಾಜ...
ಕೆ.ಆರ್.ನಗರ ಶಾಸಕ ರವಿಶಂಕರ್ ಅವರ ಆಪ್ತರೆಂದು ಹೇಳಲಾದ ಲೋಹಿತ್ ವಿರುದ್ದ ಪ್ರಕರಣ ದಾಖಲಾಗಿದೆ.
ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೆಸ್ಕ್ ಎಂ ಡಿ ಮುನಿಗೋಪಾಲಾ ರಾಜು ಮನವಿ ಮಾಡಿದ್ದಾರೆ.
ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯುವಲ್ಲಿ
ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದು,ಗ್ರಾಮದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರದ ಮರಿಯಮ್ ಸ್ಕ್ಯಾಪ್ ಡೀಲರ್ಸ್ ಮೇಲೆ ದಾಳಿ ನಡೆಸಿದ ಕೇಂದ್ರ ಜಿಎಸ್ ಟಿ ಬೆಳಗಾವಿ ಕಚೇರಿಯ ವಿಚಕ್ಷಣಾ ದಳದ ಅಧಿಕಾರಿಗಳು...
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ವತಿಯಿಂದ ವಿಜಯದಶಮಿ ಉತ್ಸವದ ಅಂಗವಾಗಿ ಚಾ.ನಗರದಲ್ಲಿ ಆಕರ್ಷಕ ಪಥಸಂಚಲನ ಕಾರ್ಯಕ್ರಮ ಶನಿವಾರ ಜರುಗಿತು.
