ಎನ್ ಎಂ ನವೀನ್ ಕುಮಾರ್ ವಿಪ್ರ ಮಿತ್ರ ಬಳಗ ವತಿಯಿಂದ ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಕಲ್ಯಾಣ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಭಾಸ್ಕರ್ ರಾವ್,ಎನ್.ಎಂ.ನವೀನ್...
post
11 ಜನ ಅಭಿಮಾನಿಗಳ ಮರಣದ ಹೊಣೆ ಹೊತ್ತು ಸಿಎಂ,ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ್‌ನನ್ನು ಚಾಮರಾಜನಗರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಕ್ಷೇತ್ರದ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಜಿ ಟಿ ದೇವೇಗೌಡ ತಮ್ಮ ಕ್ಷೇತ್ರದ ಜನತೆಗೆ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಪೂರ್ವ ತಯಾರಿ ಇಲ್ಲದೇ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದರಿಂದಲೇ ಅವಘಡ ಸಂಭವಿಸಿದೆ ಎಂದು ಬಿಜೆಪಿಯ ಹೇಮಾ ನಂದೀಶ್ ಆರೋಪಿಸಿದ್ದಾರೆ.
ಚಾಮುಂಡೇಶ್ವರಿ ಬಳಗದ ವತಿಯಿಂದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ಡಿ. ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ
ವಿವಿಧ...
ಹೆಚ್ ಡಿ ಕುಮಾರಸ್ವಾಮಿ ಅಭಿಮಾನಿ ಬಳಗದ ವತಿಯಿಂದ ಎಂ ಜೆ ರವಿ ಕುಮಾರ್ ಅವರಿಗೆ ಹಾರ ಹಾಕಿ ಜನುಮದಿನದ ಶುಭ ಕೋರಿ ಸರಳವಾಗಿ...
ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ, ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಅಶೋಕ ಹೇಳಿದ್ದಾರೆ
ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಲು ಹೋದರೆ ಕುಣಗಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಗೂಂಡಾವರ್ತನೆ ತೋರುತ್ತಿದ್ದಾರೆ ಎಂದು ಪಟ್ಟಣದ ಸುರೇಶ್
ಆರೋಪಿಸಿದ್ದಾರೆ.
ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಬಸ್ಸು ಹಾಗೂ ಕಾರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
