ಚಾಮುಂಡೇಶ್ವರಿ ತಾಯಿ ದೊಡ್ಡ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ಜರುಗಿತು.
post
ವಿಜಯನಗರ ದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಭೈರವಿ ಗೌಡತಿಯರ ಬಳಗದ ವತಿಯಿಂದ ಶಿಕ್ಷಕರ ದಿನಾಚರಣೆ ಆಚರಿಸಿ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಭಾರತಿ ವೃದ್ಧಾಶ್ರಮದ ಹಿರಿಯ ನಾಗರಿಕರೊಂದಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ಸದಸ್ಯರು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಿದರು.
ಕೆಆರ್ ನಗರ ತಾಲೂಕು ಸಾಲಿಗ್ರಾಮದಲ್ಲಿ ಚೆನ್ನಾಗಿ ನಡೆಯುತ್ತಿದ್ದ ಸರಕಾರಿ ಶಾಲೆಯನ್ನೇ ಖಾಸಗಿ ವ್ಯಕ್ತಿಯೊಬ್ಬರು ಕೆಡವಿದ್ದಾರೆ,ಇದು ನಿಜಕ್ಕೂ ಅಕ್ಷಮ್ಯ ಅಪರಾಧ.
ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದಲ್ಲಿ ಬಿ ಇ ವಿದ್ಯಾರ್ಥಿ ಪ್ರನವೀಹ ಜಿ ಪಿ...
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ವಿಶ್ವವಿಖ್ಯಾತ ನಾಡಹಬ್ಬ ದಸರಾ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಪೂರ್ವಜರ ಕೆಲಸವನ್ನು ಮುಂದುವರೆಸಿಕೊಂಡು ಬಂದಿರುವ ವಿದ್ವಾನ್ ಪ್ರಹ್ಲಾದ್ ರಾವ್ ಅವರನ್ನು ಕೆ ಎಂ ಪಿ ಕೆ...
ಹುಣಸೂರು ತಾಲೂಕು ಉದ್ದೂರು ಕಾವಲ್ ಗ್ರಮ ಪಂಚಾಯತಿ ವ್ಯಾಪ್ತಿಯ ಹೊನ್ನಿಕುಪ್ಪೆ ಗ್ರಾಮದಲ್ಲಿ ಚರಂಡಿಗಳು ತುಂಬಿ ಹುಳುಗಳು,ಸೊಳ್ಳೆಕಾಟ ಹೆಚ್ಚಾಗಿದ್ದು ರೋಗ ರುಜಿನಗಳ ತಾಣವಾಗಿದೆ,ಜನ ಆತಂಕಕ್ಕೆ...
ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಿದ್ದ ಆನೆಗಳನ್ನು ಜನಸಾಗರದ ನಡುವೆ ಭಾವುಕವಾಗಿ ಬೀಳ್ಕೊಡಲಾಯಿತು.
ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ತವರು ಹುಣಸೂರು ಗುಂಡಿ ಮಯವಾಗಿ ಕುಖ್ಯಾತಿಗೆ ಒಳಗಾಗಿದೆ.
