ಅಕ್ರಮವಾಗಿ ಸಾಗಿಸುತ್ತಿದ್ದ 12. 37 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಆಹಾರ ಇಲಾಖೆ ಅಧಿಕಾರಿಗಳೊಡನೆ ಸೀಜ್ ಮಾಡಿದ್ದಾರೆ.
post
ಮೈಸೂರು ವಿವಿ ಸ್ಪೋರ್ಟ್ಸ್ ಪೆವಿಲಿಯನ್ನಲ್ಲಿ ಆಯೋಜಿಸಿದ್ದ ಕರ್ನಾಟಕ ವೀಲ್ಚೇರ್ ಕ್ರಿಕೆಟ್ ಚಾಂಪಿಯನ್ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಗವಹಿಸಿದ್ದರು.
ಹನೂರು ತಾಲ್ಲೂಕಿನ ಚನ್ನಾಲಿಂಗನಹಳ್ಳಿ, ಕಣ್ಣೂರು ಗ್ರಾಮಗಳಲ್ಲಿ ಸುಮಾರು 2.8 ಕೋಟಿ ರೂ. ವೆಚ್ಚದ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ...
ಭಾರತೀಯ ಮೂಲದ ಪ್ರಾಧ್ಯಾಪಕ ಗಣೇಶ್ ಠಾಕೂರ್ ಅವರನ್ನು ಟೆಕ್ಸಾಸ್ ಅಕಾಡೆಮಿ ಆಫ್ ಮೆಡಿಸಿನ್, ಎಂಜಿನಿಯರಿಂಗ್, ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರನ್ನಾಗಿ...
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ
ಟಿ.ಸಿ ತನುಜ ಅವರನ್ನು ನೇಮಕ ಮಾಡಲಾಗಿದೆ.
ಇಡೀ ವಿಶ್ವವನ್ನೇ ಬಿಟ್ಟೂಬಿಡದೆ ಕಾಡಿದ್ದ ಮಹಾಮಾರಿ ಕೊರೋನಾ ಪುನಃ ದಾಂಗುಡಿ ಇಡುತ್ತಿದ್ದು ಎಲ್ಲೆಲ್ಲೂ ಆತಂಕ ಪ್ರಾರಂಭವಾಗಿದೆ.
ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶ ಮಾಡಿದ್ದು ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಮಳೆ ಸುರಿಯುತ್ತಿದೆ.
ಕಿಡಿಗೇಡಿಗಳು ತಡರಾತ್ರಿ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟಿದ್ದಾರೆ.
ಜಾರ್ಖಂಡ್ನ ಲತೇಹಾರ್ ಜಿಲ್ಲೆಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಮೂವರು ಪ್ರಮುಖ ನಕ್ಸಲ್ ನಾಯಕರನ್ನು ಎನ್ಕೌಂಟರ್ ಮಾಡಲಾಗಿದೆ.
ಬೆಳಗಾವಿಯಲ್ಲಿ ಮೂರು ವರ್ಷದ ಕಂದನನ್ನು ಕುಡಿತ ನಶೆಯಲ್ಲಿ ತಂದೆಯೇ ಗೆಳೆಯರ ಜತೆ ಸೀರಿ ಕೊಂದಿದ್ದು,ಪಲೀಸರು ನಾಲ್ವರನ್ನು ಬಂಧಿಸಿದ್ದಾರೆ.
