ಒಂಟಿಕೊಪ್ಪಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಧುಸೂದನ್ ಮತ್ತು ಹರ್ಷವರ್ಧನ್ ಅವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
post
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ವತಿಯಿಂದ ಗಂಗಾಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ...
ತಮಿಳುನಾಡಿನ
ಶಿವಗಂಗಾ ಜಿಲ್ಲೆಯ ಕಲ್ಲು ಕ್ವಾರಿ ಸ್ಥಳದಲ್ಲಿ ಬೆಳಿಗ್ಗೆ ಇದ್ದಕ್ಕಿದ್ದಂತೆ ಬಂಡೆಗಳು ಕುಸಿದು ಐದು ಮಂದಿ ಮೃತಪಟ್ಟಿದ್ದಾರೆ.
ಅಖಿಲ ಕರ್ನಾಟಕ ರಕ್ಷಣಾ ವೇದಿಕೆ ಹಸಿರು ಸೇನೆ ವತಿಯಿಂದ ಮೇ 22 ರಂದು ಬೆಳಗ್ಗೆ 11 ಗಂಟೆಗೆ ನಜರ್ಬಾದ್ ನಲ್ಲಿರುವ ವಿಕೆ ಕನ್ವೆನ್ಷನ್...
ಕಾಂಗ್ರೆಸ್ ಆಡಳಿತಕ್ಕೆ 2 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ನಜರಬಾದನಟರಾಜ್,ಬಸವರಾಜ್‌ಬಸಪ್ಪ ಹಾಜರಿದ್ದರು.
ಮೈಸೂರಿನಲ್ಲಿ ಮನೆಕೆಲಸ ಮಾಡುತ್ತಿದ್ದ ಹೆಂಗಸು 2 ಲಕ್ಷ ಮೌಲ್ಯದ 50 ಸೀರೆಗಳು ಹಾಗೂ 30 ಸಾವಿರ ಮೌಲ್ಯದ ಬೆಳ್ಳಿ ಪದಾರ್ಥ ಕಳುವು ಮಾಡಿರುವ...
ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್ ಅವರನ್ನು ಪಕ್ಷದ ಸ್ಥಳೀಯ ಮುಖಂಡರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಸೆಸ್ಕ್ ಪ್ರಧಾನ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರಕ್ಕೆ ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು.
ಹನೂರು ಕ್ಷೇತ್ರದಲ್ಲಿ 6 ಕಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಆರ್.ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.ಅದಕ್ಕಾಗಿ ಜನತೆ ಖುಷಿ ಪಟ್ಟಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.
