post

ಹಿರಿಯ ವಕೀಲರಾದ ವಾಸುದೇವ್ ಅವರನ್ನು ಮೈಸೂರು ಜಿಲ್ಲಾ ವಕೀಲರ ಸಂಘ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು.
ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್-3181 ಮತ್ತು ಕ್ರೆಡಾಯ್ ಮೈಸೂರು ವತಿಯಿಂದ ಖಾಸಗಿ ಹೋಟೆ ಲ್‌ ನಲ್ಲಿ ಆಯೋಜಿಸಿದ್ದ ‘ದಿ ಸಿಎಸ್‌ಆರ್ ಕಾನ್‌ಕ್ಲೇವ್-2025 ಕಾರ್ಯಕ್ರಮದಲ್ಲಿ ಚಾ.ನಗರ,ಮೈಸೂರು...
ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.ಮಾಜಿ ಪ್ರಧಾನಿ ಪತ್ನಿ‌ ಜೀವಂತ‌ ದಹನವಾಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ.
ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಕನ್ನಡ ತಾಯಿ ಭುವನೇಶ್ವರಿ ಚಿತ್ರ ಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿ ಸರ್ಕಾರಿ ಕಚೇರಿ ಯಲ್ಲಿ ಚಿತ್ರ ಹಾಕುವಂತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕೆಂದು ಸಾಮಾಜಿಕ ಹೋರಾಟಗಾರ...
ಡಾ.ಜಾನಪದ ಎಸ್ ಬಾಲಾಜಿ ಪ್ರಧಾನ ಸಂಪಾದಕತ್ವ, ಡಾ ಭಾರತಿ ಮರುವಂತೆ ಸಂಪಾದಕತ್ವದ ಜಾನಪದ ನೂರೊಂದು ಕೃತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ...
ಮೈಸೂರು ಜಿಲ್ಲಾ ಪದವಿ‌ ಪೂರ್ವ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ ವತಿಯಿಂದ ಶೇಷಾದ್ರಿ ಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ...
ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮುಸ್ಲಿಂ ಪುಂಡರು ಕಲ್ಲು ತೂರಾಟ ನಡೆಸಿದ್ದಾರೆಂದು ಖಂಡಿಸಿ ಕರ್ನಾಟಕ ಸೇನಾಪಡೆ‌ ಸದಸ್ಯರು ಹಳೆ ಜಿಲ್ಲಾಧಿಕಾರಿಗಳ ಕಚೇರಿ...
Chat Icon