ಹುಣಸೂರಿನ ಜಿಎಲ್ಬಿ ರಸ್ತೆಯಲ್ಲಿ ಡಾಂಬರೀಕರಣ ಮಾಡಿ ಆರು ತಿಂಗಳು ಕಳೆಯುವಷ್ಟರಲ್ಲೇ ರಸ್ತೆ ಕಿತ್ತು ಹೋಗಿ ಗುಂಡಿಗಳು ತುಂಬಿ ರಾಡಿ ಆಗಿಬಿಟ್ಟಿದೆ.
post
ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಕನಕ ಸಮುದಾಯ ಭವನದಲ್ಲಿ ಮಾಜಿ ರಾಜ್ಯಾಧ್ಯಕ್ಷ ಬಿ. ಸುಬ್ರಹ್ಮಣ್ಯ ಅವರ ಅಧ್ಯಕ್ಷತೆಯಲ್ಲಿ...
ಮೈಸೂರಿನ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಚಂದ್ರ ಗ್ರಹಣ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ನೆರವೇರಿಸಲಾಯಿತು.
ಮೈಸೂರು: ಮುಂದಿನ ಇಪ್ಪತ್ತು ವರ್ಷಗಳಲ್ಲಿ ಭಾರತ ಆರ್ಥಿಕತೆಯಲ್ಲಿ ವಿಶ್ವದ ಇತರೆ ರಾಷ್ಟ್ರಗಳಿಗಿಂತಲೂ ಉತ್ತಮ ಪ್ರಗತಿ ಸಾಧಿಸಲಿದೆ ಎಂದು ಬೆಂಗಳೂರಿನ ಸಾಮಿ-ಸಬಿನ್ಸಾ ಗ್ರೂಪ್ ನಿರ್ದೇಶಕ...
ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು,ಒಬ್ಬರು ಮೃತಪಟ್ಟರೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು...
ಹುಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತಕರ್ತ ಚಿಕ್ಕಮಾಳಿಗೆ ಅವರ ಯೋಗ ಕ್ಷೇಮವನ್ನು ಶಾಸಕ ಮಹೇಶ್ ವಿಚಾರಿಸಿದರು.
ಆರ್.ವಿ.ದೇಶಪಾಂಡೆ ಅವರು ಮಹಿಳೆಯರಿಗೆ ಅವ ಹೇಳನಕಾರಿಯಾಗಿ ಮಾತ ನಾಡಿರುವುದು ಸರಿಯಲ್ಲ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷರಾದ ಹೇಮಾನಂದೀಶ್ ತಿಳಿಸಿದ್ದಾರೆ.
ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೈಮ 2025 ಕ್ಕೆ ಕಿಚ್ಚ ಸುದೀಪ್ ಅತ್ಯುತ್ತಮ ನಟ ಭಾಜನರಾಗಿದ್ದಾರೆ.
ಇತ್ತೀಚಿನ ದಿನದಲ್ಲಿ ದಸರಾ ಹಬ್ಬವು ಸರ್ಕಾರಕ್ಕೇ ಮತ್ತು ಅಧಿಕಾರಿಗಳಿಗೆ ಸೀಮಿತವಾಗಿರುವಂತೆ ಕಾಣಿಸುತ್ತಿದೆ ಎಂದು
ಉದ್ಯಮಿ ಕೆ ಮಹೇಶ ಕಾಮತ್ ಹೇಳಿದ್ದಾರೆ.
