ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಹಾಗೂ ರೋಬೋಟಿಕ್ ಸರ್ಜರಿ ಸಂಸ್ಥೆಯಲ್ಲಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಥೈರಾಯ್ಡ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.
post
ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 16 ಕೆಜಿ ಬೆಳ್ಳಿ ಕಳವು ಪ್ರಕರಣದಲ್ಲಿ 7 ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನರಸಿಂಹರಾಜ ವಲಯ ದಿಂದ ಆಲನಹಳ್ಳಿ ಶಾಖೆಯಲ್ಲಿ 79 ನೆ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.
ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ 79 ಸ್ವಾತಂತ್ರೋತ್ಸವ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು...
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ
ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ.
ಕಲುಷಿತ ಮದ್ಯದಿಂದ ವಿಷವಾದ ಮೆಥನಾಲ್ ಸೇವಿಸಿದ 63 ಜನರಲ್ಲಿ 13 ಮಂದಿ ಮೃತಪಟ್ಟಿದ್ದು, 21 ಜನ ಶಾಶತ್ವವಾಗಿ ಕುರುಡರಾದ ಪ್ರಕರಣ ಕುವೈತ್ ನಲ್ಲಿ...
ಜಮ್ಮು ಮತ್ತು ಕಾಶ್ಮೀರದ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿ 40 ಮೃತಪಟ್ಟಂತಾಗಿದೆ
ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿ ಹೆಸರನ್ನು ಬಹಿರಂಗ ಪಡಿಸಬೇಕೆಂದು ಸರ್ಕಾರವನ್ನು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ ತೋರಿಸಿ ವೃದ್ದ ದಂಪತಿಗೆ 69.67 ಲಕ್ಷ ವಂಚಿಸಿದ ಪ್ರಕರಣ ಮೈಸೂರಿನಲ್ಲಿ ನಡೆದಿದೆ.
ಹಗಲು ಹೊತ್ತಿನಲ್ಲೇ ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು 80 ಗ್ರಾಂ ಚಿನ್ನ,ಬೆಳ್ಳಿ ಪದಾರ್ಥ ಮತ್ತು 1.40 ಲಕ್ಷ ಹಣ ದೋಚಿರುವ ಘಟನೆ...
