ಸರ್ಕಾರಿ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಒಳಗಾಗಿದ್ದ ಚಾಮುಂಡಿದಲ್ಲಿ ಭಕ್ತರ ನೆರವಿಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ...
post
ಭಾರೀ ಮಳೆಯಿಂದ
ಜಮ್ಮು- ಕಾಶ್ಮೀರದ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು ಅಮರನಾಥ ಯಾತ್ರೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.
ರಿಯಲ್ ಎಸ್ಟೇಟ್ ವ್ಯಾಜ್ಯದಲ್ಲಿ ಕೊಲೆ ಆರೋಪಿಯಾದ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್ ರನ್ನು ಕೂಡಲೇ ಬಂಧಿಸಿ ವಿಚಾರಣೆ ಗೊಳಪಡಿಸಬೇಕೆಂದು ಆಮ್ ಆದ್ಮಿ ಪಕ್ಷದ...
ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಎಂ.ಮರಿಸ್ವಾಮಿ ಆಯ್ಕೆಗೊಂಡಿದ್ದಾರೆ.
ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆ ವಿ ಕೆ ಫೌಂಡೇಶನ್ ವತಿಯಿಂದ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ
ಪೌರಕಾರ್ಮಿಕ ಮಹಿಳೆಯರು,
ತೃತೀಯಲಿಂಗಗಳಿಗೆ ಬಾಗಿನ ವಿತರಿಸಲಾಯಿತು.
ಚಾಮುಂಡಿಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ವರ್ಧಂತಿ ಉತ್ಸವದಲ್ಲಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್,ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ತ್ರಿಶಿಕಾ ಕುಮಾರಿ ಒಡೆಯರ್...
ಹುಣಸೂರಿನಿಂದ ನಾಗರಹೊಳೆಗೆ ಹೋಗಿ ಅಲ್ಲಿಂದ ಪಿಂಜಳ್ಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಕಳೆದ ಒಂದು ವಾರವಷ್ಟೇ ಡಾಂಬರು ಹಾಕಲಾಗಿತ್ತು.ಇದೀಗ ಕಿತ್ತು ಜಲ್ಲಕಲ್ಲು ಹೊರಬಂದಿದೆ.
ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಮೈಸೂರು ಜಿಲ್ಲಾ ಘಟಕದಿಂದ ರಾಜ್ಯ ಒಕ್ಕಲಿಗರ ಸಂಘದ ಸಂಸ್ಥಾಪಕ ಶ್ರೀ ದಿ.ಕೆ.ಹೆಚ್.ರಾಮಯ್ಯರವರ ಜಯಂತಿ ಕಾರ್ಯಕ್ರದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.
ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಾವುಗಳನ್ನು ಸಂರಕ್ಷಿಸುವ ಸ್ನೇಕ್ ಶ್ಯಾಮ್ ಅವರು ಅಭಿನಂದಿಸಲಾಯಿತು.
ನಂಜನಗೂಡು ತಾಲೂಕಿನ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮೈಸೂರು ಜಿಲ್ಲಾ ಪ್ರಾಂಶುಪಾಲರ ಸಂಘದ ವತಿಯಿಂದ
ಸನ್ಮಾನಿಸಿ ಗೌರವಿಸಲಾಯಿತು.
