ಎಚ್ ಡಿ ಕೋಟೆ ತಾಲೂಕಿನ ಹುಣಸೂರು ರಸ್ತೆಯಲ್ಲಿ ಸುಮಾರು ಒಂದು ಕಿಲೋಮೀಟರ್ ವರೆಗೆ ರಸ್ತೆ ಸಂಪೂರ್ಣ ಹಳ್ಳ ಕೊಳ್ಳಗಳಿಂದ ಕೂಡಿದೆ ಎಂದು...
post
ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಸಿಹಿ ವಿತರಿಸಿ ಆಚರಿಸಲಾಯಿತು.
ಮೈಸೂರಿನ
ಪುನೀತ್ ಜಿ ಕೂಡ್ಲೂರು ಅವರು ಎಕ್ಸೆಲೆನ್ಸ್ ಇನ್ ಕಮ್ಯೂನಿಟಿ ಡೆವೆಲಪ್ ಮೆಂಟ್ ಅಂಡ್ ಸೋಷಿಯಲ್ ಸರ್ವಿಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೈಸೂರಿನಲ್ಲಿ ಶನಿವಾರ ಮುಲಕನಾಡು ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಡಾ.ಟಿ.ವಿ.
ವೆಂಕಟಚಲ ಶಾಸ್ತ್ರಿ,ಎಲ್.ಎನ್.ಶರ್ಮ ಮತ್ತಿತರರು ಪಾಲ್ಗೊಂಡಿದ್ದರು.
ಕೆಎಂಪಿಕೆ ಟ್ರಸ್ ವತಿಯಿಂದ
ನಗರದ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಆಲೂರು ವೆಂಕಟರಾಯರ 145 ನೇ ಜನುಮದಿನ ಆಚರಿಸಲಾಯಿತು.
ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ರಾಮನಗರ ಜಿಲ್ಲಾಸ್ಪತ್ರೆಗೆ ವರ್ಗಾವಣೆ ಗೊಂಡ ಡಾ.ರಾಜಶೇಖರ್ ಹಾಗೂ ಮೂವರು ಸಿಬ್ಬಂದಿಗೆ ಬೀಳ್ಕೊಡುಗೆ...
ಪೌರಕಾರ್ಮಿಕರು, ಆಟೋ ಟಿಪ್ಪರ್,ಕಾಂಪ್ಯಾಕ್ಟರ್ ಗಳ ಹೆಸರಿನಲ್ಲಿ ನಡೆಯುತ್ತಿರುವ ಲೂಟಿ ನಿಲ್ಲಿಸಬೇಕೆಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆಗ್ರಹಿಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ಶಾಸಕ ಎಂ.ಆರ್. ಮಂಜುನಾಥ್ ಅವರು ನಡೆಸಿದರು.
ಸತತವಾಗಿ ರಕ್ತದಾನ ಮಾಡುವುದರ ಜತೆಗೆ ಸಮಾಜಮುಖಿಯಾಗಿ ಕೆಲಸ ನಿರ್ವಹಿಸುತ್ತಿರುವ ರಕ್ತದಾನಿ ಮಂಜು ಅವರು ವಿಕಾಸಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಐದು ವರ್ಷ ನಾನೇ ಅಂತ ಸಿಎಂ ಎಂದು ಹೇಳುವ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಮಾಡುತ್ತಿರುವುದು ಕಾಣುತ್ತಿಲ್ಲ ಎಂದು...
