ಆಷಾಢಮಾಸದ ರಥೋತ್ಸವ ಎಂದೆ ಹೆಸರುವಾಸಿಯಾದ ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರ ರಥೋತ್ಸವ
ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
post
ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಬಿಂದುಮಣಿ ಅವರನ್ನು ವಿವಿಧ ಮುಖಂಡರು ಅಭಿನಂದಿಸಿದ್ದಾರೆ.
2025-26ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆ ಗಳನ್ನು ಮೈಸೂರು ವಿವಿಯ ಮೌಲ್ಯ ಭವನ ದಲ್ಲಿ ನಡೆಸಲಾಗುತ್ತದೆ.
ಮಾನವ ಕಳ್ಳ ಸಾಗಣೆ ನಿರ್ಮೂಲನೆಯಲ್ಲಿ ಪೋಲೀಸರ ಪಾತ್ರ ಎಂಬ ವಿಷಯದ ಕುರಿತು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಮೂರು ದಿನಗಳ ವಿಶೇಷ ಕಾರ್ಯಾಗಾರವನ್ನು...
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ಕೊಲೆಯಾದ ನತದೃಷ್ಟ ತಂದೆ ಮತ್ತು ಅಣ್ಣ
ಬೆಟ್ಟಿಂಗ್ ಆ್ಯಪ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ನಟಿ...
ನಾಯಕತ್ವ ಬದಲಾವಣೆ ವಿಷಯ ಡ್ರಾಮಾ ಅಷ್ಟೇ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಐದು ವರ್ಷ ಪೂರ್ತಿ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆ,ಹೆಚ್ ಡಿ.ಕೋಟೆ ತಾಲೂಕು, ಸರಗೂರು ಬಳಿಯ ಗ್ರಾಮವೊಂದರಲ್ಲಿ ಗೋಬರ್ ಗ್ಯಾಸ್ ಬಾವಿಗೆ ಬಿದ್ದಿದ್ದ ಹುಲಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
ಶಾಪಿಂಗ್‌ಗೆ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು ಪತಿರಾಯ ಹೇಯವಾಗಿ ಕೊಂದಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
