post

ಹೂಟಗಳ್ಳಿಯಲ್ಲಿ ಪಿ.ಜಿ.ಅರ್.ಎಸ್.ಎಸ್. ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಎರಡನೆ ಆಷಾಡ ಶುಕ್ರವಾರದ ಚಾಮುಂಡೇಶ್ವರಿ ದೇವಿಯ ಪೂಜಾ ಸಮಾರಂಭದಲ್ಲಿ ಶ್ರೀನಿವಾಸನ್ ಮಾತನಾಡಿದರು.
ಎರಡನೆ ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಕುಟುಂಬ ಸಮೇತರಾಗಿ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಾಯಿಯ ದರ್ಶನ ಪಡೆದರು.
ಕಳೆದವಾರ ನೆಮ್ಮದಿಯಿಂದ ತಾಯಿ ಚಾಮುಂಡಿ ದರ್ಶನ ಪಡೆಯಲಾಗದೆ ಹತಾಶೆಯಿಂದ ಕಣ್ಣೀರು ಹಾಕಿದ್ದ ಭಕ್ತವೃಂದ ಈ ವಾರ ನೆಮ್ಮದಿಯಂದ ಭಕ್ತಿ ಸಮರ್ಪಿಸಿದ್ದಾರೆ.
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೊಳ್ಳೇಗಾಲದ ಆರ್. ಎಂ.ಸಿ.ರಸ್ತೆಯಲ್ಲಿ ಸರ್ಕಾರಿ ಜಾಗ ವನ್ನು ಒತ್ತುವರಿ ಮಾಡಿಕೊಂಡು ವಾಸದ ಮನೆ ಅಂಗಡಿ, ಮುಂಗಟ್ಟು ನಿರ್ಮಿಸಿದ್ದವರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದರು.
Chat Icon