ಗುರುಮಠಕಲ್ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
post
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಇತಿಹಾಸ ಶುರುವಾಗಿದೆ. ಬಿಜೆಪಿ ಸರ್ಕಾರ ರಚಿಸಿದೆ. ಸುವೇಂದು ಅಧಿಕಾರಿ ಅವರು ಬಂಗಾಳದ ನೂತನ ಮುಖ್ಯಮಂತ್ರಿಯಾಗಿ...
ಕಾಡು ಹಂದಿ ದಾಳಿ ಮಾಡಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹನೂರಿನಲ್ಲಿ ನಡೆದಿದೆ.
ಹಾರ್ಟ್ ಸಂಸ್ಥೆ ವತಿಯಿಂದ ಹೃದಯ ಸ್ಪಂದನ ವೃದ್ಧರ ಆರೈಕೆ ಕೇಂದ್ರವನ್ನು ಮಾನಂದವಾಡಿ ರಸ್ತೆ, ರಿಂಗ್ ರೋಡ್ ಹತ್ತಿರ, ಕೋಟೆಹುಂಡಿ (ಹಾಲಾಳು) ಮೈಸೂರು ಇಲ್ಲಿ...
ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವದ 15ನೇ ವಿಶೇಷ ಉಪನ್ಯಾಸದಲ್ಲಿ ‘ರಾಷ್ಟ್ರೀಯ ಅಭಿವೃದ್ಧಿಗೆ ಸಾಮಾಜಿಕ ಸೌಹಾರ್ದತೆ ಪ್ರೇರಕ’ ವಿಷಯ ಕುರಿತು ಮೋಹನ್ ಭಾಗವತ್ ಮಾತನಾಡಿದರು.
ಮೈಸೂರಿನ ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಇರುವ ಕಾಂಪೌಂಡ್ ಗೆ ಮೈಸೂರು ನಗರ ಪಾಲಿಕೆ ರಿಫ್ಲಕ್ಷನ್ ಕನ್ನಡಿ ಅಳವಡಿಕೆ ಮಾಡಿರುವುದು ಅವೈಜ್ಞಾನಿಕ ಎಂದಿದ್ದಾರೆ.
ಹಾಸನ ಜಿಲ್ಲೆಯ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದಲ್ಲಿ ಬೆಳಗ್ಗೆ ದೇವರ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ.
ಟಿಸಿಎಸ್ ಕಾರ್ಪೊರೇಟ್ ಜಿಹಾದ್ ಪ್ರಕರಣದ ಮಾಸ್ಟರ್ಮೈಂಡ್ ನಿದಾ ಖಾನ್ಳನ್ನು ವಿಶೇಷ ತನಿಖಾ ತಂಡ ಬಂಧಿಸಿದೆ.
ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಿ.ಎಸ್.ಯಡಿಯೂರಪ್ಪ ಅವರ ಭಾವಚಿತ್ರ ಹಿಡಿದು ಬಿಜೆಪಿ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.
ಜಿಬಿಎಗೆ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
