post

ಮೈಸೂರಿನ ಕುವೆಂಪು ನಗರದಲ್ಲಿ ಆದಿಚುಂಚನಗಿರಿ ಒಕ್ಕಲಿಗ ಮಹಿಳಾ ಸಮಾಜದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.ಬಹುತೇಕರು ‌ಹಸಿರು ಸೀರೆ ಉಟ್ಟಿದ್ದು,ವಿಶೇಷವಾಗಿತ್ತು.
ಮೈಸೂರಿನ ಚಾಮುಂಡಿಪುರಂನಲ್ಲಿರುವ ಬಾಲಬೋದಿನಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ ಬುಕ್ಸ್ ವಿತರಿಸಲಾಯಿತು.
9 ತಿಂಗಳ ಮಗುವಿನ ತಾಯಿಯೊಬ್ಬಳು ಮದ್ಯ ಬೇಕೇಬೇಕೆಂದು ರಂಪಾಟ ಮಾಡಿದ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ...
ಮೈಸೂರಿನ ನ್ಯಾಯಾಲಯದ ಮುಂಭಾಗ ಉದ್ಯಾನವನದಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಆಯೋಜಿಸಿದ್ದ ತಂದೆಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ತಂದೆಯ ಹೆಸರಿನಲ್ಲಿ ನಜರ್ಬಾದ್ ನಟರಾಜ್‌ ಸಸಿ ನೆಟ್ಟರು.
ಟಿಎಪಿಸಿಎಂಎಸ್ ನಿರ್ದೇಶಕ ಚಕ್ಕೋಡನಹಳ್ಳಿ ಯೋಗನರಸಿಂಹೇಗೌಡ ಅವರ ಪುತ್ರಿ ಡಾ.ವರ್ಷ ಮತ್ತು ಡಾ.ಉಲ್ಲಾಸ್‌ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶುಭ ಹಾರಿಸಿದರು.
Chat Icon