ನಮ್ಮ ದೇಶದ ಮೂರು ಪ್ರಮುಖ ದಾಳಿಗಳ ಹಿಂದಿನ ಲಷ್ಕರ್‌ನ ಪ್ರಮುಖ ಭಯೋತ್ಪಾದಕ ಸೈಫುಲ್ಲಾ ಖಾಲಿದ್‌ನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತರು ಹತ್ಯೆ ಮಾಡಿದ್ದಾರೆ.
post
ತೆಲಂಗಾಣ: ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದ ಚಾರ್ಮಿನಾರ್ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 17 ಮಂದಿ...
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ
ಅಭಿಮಾನಿ ಬಳಗ ಹಾಗೂ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಮಾಜಿ ಪ್ರಧಾನಿ ಎಚ್...
ಜಲ ಜೀವನ್ ಮಿಷನ್ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಸೂಚಿಸಿದರು.
ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಮಂಡ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನ ರಕ್ಷಿಸಿದ್ದಾರೆ.
ಅವೈಜ್ಞಾನಿಕ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ...
ಪ್ರಧಾನಿ ನರೇಂದ್ರ ಮೋದಿ ಅವರು 2019 ಆಗಸ್ಟ್ 29 ಪ್ರಾರಂಭಿಸಿದ್ದ
ಫಿಟ್ ಇಂಡಿಯಾ ಆಂದೋಲನಕ್ಕೆ ಬೆಂಬಲವಾಗಿ ಭಾನುವಾರ ಮೈಸೂರಿನಲ್ಲಿ
ಸೈಕಲ್ ಮ್ಯಾರಥಾನ್ ಜಾಥಾಗೆ ಚಾಲನೆ ನೀಡಲಾಯಿತು.
ಇಂಟರ್ನ್ಯಾಷನಲ್ ಗೀತಾ ಫೌಂಡೇಶನ್ ವತಿಯಿಂದ ನಡೆದ ಭಗವದ್ಗೀತೆ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಪದಕ ಮತ್ತು ಪ್ರಮಾಣ ಪತ್ರವನ್ನು ಶ್ರೀ ಗಣಪತಿ ಶ್ರೀಗಳು...
ಕೊಳ್ಳೇಗಾಲ ಸಮೀಪದ ಮಾಂಬಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134 ನೇ ಜಯಂತೋತ್ಸವ ಆಚರಿಸಿದ ವೇಳೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪಾಲ್ಗೊಂಡಿದ್ದರು.
ಇಸ್ಲಾಮಾಬಾದ್: ಪಾಕಿಸ್ತಾನದ ವಾಯುನೆಲೆಗಳ ಮೇಲಿನ ಭಾರತದ ದಾಳಿಯನ್ನು ಕಡೆಗೂ ಪಾಕ್ ಪ್ರಧಾನಿ ಪ್ರಧಾನಿ ಶೆಹಬಾಜ್ ಷರೀಫ್ ಒಪ್ಪಿಕೊಂಡಿದ್ದಾರೆ. ಭಾರತದ ದಾಳಿಯನ್ನು ಇದುವರೆಗೂ ನಿರಾಕರಿಸುತ್ತಲೇ...
