ಪಂಜಾಬ್ನ ಅಮೃತಸರದಲ್ಲಿ ನಕಲಿ ಮದ್ಯ ಸೇವಿಸಿ 15 ಜನರು ಮೃತಪಟ್ಟಿದ್ದು,ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ದರು.
post
ಪಶ್ಚಿಮ ಆಫ್ರಿಕಾದ
ಉತ್ತರ ಬುರ್ಕಿನಾ ಫಾಸೊ ದಲ್ಲಿರುವ ಜಿಹಾದಿ ಗುಂಪು ಮಿಲಿಟರಿ ನೆಲೆಗಳು ಮತ್ತು ಜಿಬೊ ನಗರ ಸೇರಿದಂತೆ ಹಲವಾರು ಸ್ಥಳಗಳ ಮೇಲೆ ದಾಳಿ...
ಭಾರತ - ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ಮೋದಿ ಸವರು ಮಂಗಳವಾರ ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ...
ಭಾರತ, ಪಾಕಿಸ್ತಾನ ಸಂಘರ್ಷದಲ್ಲಿ ಪ್ರಧಾನಿ ಮೋದಿ ಮನೆ ಮೇಲೆ ಯಾಕೆ ಬಾಂಬ್ ಬೀಳುತ್ತಿಲ್ಲ ಎಂದು ಹೇಳಿ ಪ್ರಚೋದನಾಕಾರಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ...
ಜಮ್ಮು- ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ.
ಕೋಮು ಹಿಂಸಾಚಾರ ನಿಗ್ರಹ ಪಡೆ ವಿಶೇಷ ಪೋಲಿಸ್ ತಂಡವನ್ನು ಮೈಸೂರಿನಲ್ಲೂ ರಚಿಸಬೇಕೆಂದು ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಸಿವೆ.
ಪಾಕಿಸ್ತಾನದ ಜೊತೆ ಯುದ್ಧ ಬೇಡ ಎಂದು ಪಾಕಿಸ್ತಾನದ ಪರ ವಕಾಲತ್ತು ವಹಿಸಿದ್ದ ಸಿಎಂ ಸಿದ್ದರಾಮಯ್ಯನವರು ಜನಾಕ್ರೋಶ ನೋಡಿ ಉಲ್ಟಾ ಹೊಡೆದಿದ್ದಾರೆ ಎಂದು ಪ್ರತಿಪಕ್ಷ...
ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಸಹನ ಶಕ್ತಿ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು....
ವಿಜಯನಗರ ಬಂಟರ ಸಂಘದ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ,
ಮಾಜಿ ಸಚಿವ ರಮಾನಾಥ ರೈ,ಮತ್ತಿತರರು ಪಾಲ್ಗೊಂಡಿದ್ದರು. ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ಮಾಮೀಜಿ ಸಾನಿಧ್ಯ...
