post

ಭಗೀರಥ ಜಯಂತಿಯ ಮೆರವಣಿಗೆಯ ಮಾರ್ಗಮಧ್ಯೆ ಭಾಗವಹಿಸಿ ಭಗೀರಥ ರಥಕ್ಕೆ ಪುಷ್ಪನಮನ ಸಲ್ಲಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ ಶಾಸಕ ಎಂ.ಆರ್.ಮಂಜುನಾಥ್
ಅಕ್ರಮವಾಗಿ ತಮಿಳುನಾಡಿಗೆ ಸಾಗಿಸುತ್ತಿದ್ದ 30 ಟನ್ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಸಹಕಾರದೊಡನೆ ವಶಪಡಿಸಿಕೊಂಡಿದ್ದಾರೆ.
,ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕ್‌ ರೇಂಜರ್‌ನನ್ನ ರಾಜಾಸ್ಥಾನದ ಗಡಿ ಭದ್ರತಾ ಪಡೆ ಬಂಧಿಸಿದೆ.
ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್. ಏನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆ ನಾಳೆಯಿಂದ...
Chat Icon