ಶ್ರೀರಂಗಪಟ್ಟಣ,ಮೇ.2: ಬಿಜೆಪಿ ಮತ್ತು ಆರ್.ಎಸ್.ಎಸ್ ನವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ...
post
ಎಲ್.ಹೆಚ್.ಪವರ್ಫುಲ್ ಮೈಂಡ್ಸ್ ಸಂಸ್ಥೆಯ ವೇದಪ್ರಧಾ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೆಳ್ಳಂಬೆಳಿಗ್ಗೆ
ಚಾಮರಾಜನಗರ ಜಿಲ್ಲಾ ಆಡಳಿತ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು,ಸಿಬ್ಬಂದಿ ಹಾಗೂ ನಗರದ ಜನ ಆತಂಕಕ್ಕೆ ಒಳಗಾದರು.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಮುಂಜಾನೆ ಸುರಿದ ಭಾರೀ ಮಳೆಗೆ ಮನೆ ಕುಸಿದು ಮೂವರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದಾರೆ.
ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಭಾರತದೊಂದಿಗೆ ನಿಲ್ಲುತ್ತೇವೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಅಮೆರಿಕಾದ ವಕ್ರಾರರಾದ...
ಮಂಗಳೂರಿನ ಸೂರತ್ಕಲ್ ನಲ್ಲಿ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ರಾತ್ರಿ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿದ್ದು,ಕರಾವಳಿ...
ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ.
ಆದರೆ ಸಾಮಾಜಿಕ, ಶೈಕ್ಷಣಿಕ,ಆರ್ಥಿಕ ಸಮೀಕ್ಷೆಯೂ ಆಗಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರನ್ನಾಗಿ ಕಾಂಗ್ರೆಸ್ ಯುವ ಮುಖಂಡ
ಎನ್ ಎಂ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ರಾತ್ರಿ ಸುರಿದ ಭಾರಿ ಮಳೆ ಗಾಳಿಗೆ ಮೈಸೂರು ತಾಲೂಕಿನ ದೊಡ್ಡಮಾರಗೌಡನಹಳ್ಳಿ ಗ್ರಾಮದಲ್ಲಿದ್ದ
250 ವರ್ಷಗಳ ಹಿಂದಿನ ಪುರಾತನ ಆಲದ ಮರ ಧರೆಗೆ ಉರುಳಿದೆ.
ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
