post

ಮೈಸೂರು ಬ್ರಾಹ್ಮಣ ಯುವ ವೇದಿಕೆ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು.
ಮಂಡ್ಯ ಮತ್ತು ರಾಮನಗರ ಜಿಲ್ಲೆಯ ಏಳು ತಾಲೂಕುಗಳ ಏಳು ಗಡಿದೇವರುಗಳ ಕರಗ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಹಿರಿಸಾವೆ ಹೋಬಳಿಯ ಚನ್ನೇನಳ್ಳಿ ಗ್ರಾಮದಲ್ಲಿ ನೆರವೇರಿತು.
Chat Icon