ಮೈಸೂರಿನ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ವತಿಯಿಂದ ಬುದುವಾರ ಟಿ.ಕೆ ಲೇಔಟ್ ನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಉಚಿತ...
post
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ವರುಣ ಭೀಕರ ದುರಂತವನ್ನೇ ತಂದಿದ್ದಾನೆ.ಕಾಂಪೌಂಡ್ ಕಯಸಿದು 7 ಮಂದಿ ಮೃತಪಟ್ಟಿದ್ದಾರೆ.
ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ಇಬ್ಬರು ಅರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಇಲವಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮದುವೆಯ ಸಂಭ್ರಮದ ನಡುವೆ ಆಭರಣ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದು ಐದಾರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ...
ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್...
ಈ ಸಾಲಿನ ಎಸ್ ಎಸ್ ಎಲ್ ಸಿ
ಪರೀಕ್ಷೆಯಲ್ಲಿ ಮೈಸೂರಿನ ಭಾರತೀಯ ವಿದ್ಯಾ ಭವನದ ವಿದ್ಯಾರ್ಥಿ ನಿರುತ್ ಆನಂದ್ 618 ಅಂಕಗಳಿಸಿ ಶಾಲೆ ಹಾಗೂ...
ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆ ಸುಧಾರಣೆ ಮಾಡುವಂತೆ ಸಿಎಂ ಸಿದ್ದರಮಯ್ಯ ನವವರಿಗೆ ಆಮ್ ಆದ್ಮಿ ಪಕ್ಷದಿಂದ ಮುಖ್ಯ ಮಂತ್ರಿ ಚಂದ್ರು ಪತ್ರ ಬರೆದಿದ್ದಾರೆ.
ಅಬಕಾರಿ ಜಂಟಿ ಆಯುಕ್ತರ(ಜಾರಿ ಮತ್ತು ತನಿಖೆ)ನಿರ್ದೇಶನದ ಮೇರೆಗೆ ಇಂದು ಅಬಕಾರಿ ಉಪ ಅಧೀಕ್ಷಕರು, ಮೈಸೂರು ಉಪ ವಿಭಾಗದ ಹೆಚ್.ಕೆ.ರಮೇಶ್ ಅವರ ನೇತೃತ್ವದಲ್ಲಿ, ಅಬಕಾರಿ...
ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಿಷನ್ ಸಭೆಯಲ್ಲಿ ಶುದ್ದ ಕುಡಿಯುವ ನೀರು ಸರಬರಾಜು ಕುರಿತು ಜಿಲ್ಲಾಧಿಕಾರಿ...
