ರಾಜ್ಯ ಜಾನಪದ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಿ ಸೋಮಶೇಖರ್ ಆಯ್ಕೆಯಾಗಿದ್ದು,ಅವರನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಮತ್ತಿತರರು ಅಭಿನಂದಿಸಿದರು.
post
ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಸುರಕ್ಷಿತವಾಗಿ ಭೂಮಿಗೆ ಬಂದುದಕ್ಕೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.
ರಾಜ್ಯೋತ್ಸವ ಪ್ರಶಸ್ತಿ
ಪುರಸ್ಕೃತರ ವಯೋಮಿತಿಯನ್ನು ಸಡಿಲಿಸಬೇಕೆಂದು ಕನ್ನಡ ಜಾನಪದ ಪರಿಷತ್ ರಾಜ್ಯ ಅಧ್ಯಕ್ಷ ಡಾ ಜಾನಪದ ಎಸ್ ...
ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಪ್ ನಿಂದ ವಿದ್ಯಾರ್ಥಿಗಳು ಬಿಂದಿಗೆಯಿಂದ ನೀರು ತೆಗೆಯುತ್ತಿರುವುದು.
ಸಾರ್ವಜನಿಕ ಪ್ರದೇಶದಲ್ಲಿ ಲಾಂಗ್ ಬೀಸಿ ಭಯದ ವಾತಾವರಣ ಸೃಷ್ಟಿಸಿದ್ದ ರೌಡಿ ಸೇರಿದಂತೆ ಇಬ್ಬರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಎಸ್ಒಯು ನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ರೋಸಿ ಹೋದ ಸಿಬ್ಬಂದಿ ಹೀಗೆ ನೋಟಿನ ತೋರಣ ಕಟ್ಟಿ ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಬೆಂಗಳೂರಿನಲ್ಲಿ ಜೂನ್ ತಿಂಗಳಿನಲ್ಲಿ ಅವಳ ಹೆಜ್ಜೆ ಮಹಿಳಾ ಕಿರುಚಿತ್ರೋತ್ಸವ-2025 ಹಮ್ಮಿಕೊಳ್ಳಲಾಗಿದೆ.
ಇಸ್ರೇಲ್ ಗಾಜಾ ಪಟ್ಟಿಯಾದ್ಯಂತ ವೈಮಾನಿಕ ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 404 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು...
ಶ್ರೀಸಿದ್ದಲಿಂಗೇಶ್ವರ ಅನಾಥಾಲಯ, ಶ್ರೀ ಸಿದ್ದಗಂಗಾಮಠ, ತುಮಕೂರು ಜಿಲ್ಲೆ ಇದರ 2025-26ನೇ ಸಾಲಿಗೆ ಅರ್ಜಿಗಳನ್ನು ಮೇ 5 ರಿಂದ ಮೇ10- ರವರೆಗೆ ಕೊಡಲಾಗುವುದು.
ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗಾಗಲೇ ಹಿಮಾಚಲ ಪ್ರದೇಶದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದು,ಇತ್ತ ತೆಲಂಗಾಣ ರೇವಂತ್ ರೆಡ್ಡಿ ಸರ್ಕಾರವೂ ಸಂಕಷ್ಟಕ್ಕೆ ತುತ್ತಾಗಿದೆ.
