post

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡನೀಯ ಎಂದು ಬಿಜೆಪಿ ಕಲೆ ಮತ್ತು ಸಂಸ್ಕೃತಿಕ ಪ್ರಕೋಷ್ಠ ರಾಜ್ಯ ಸಂಚಾಲಕಿ ಡಾ.ರೂಪ ಅಯ್ಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ನಾನಾ ಭಾಗಗಳಲ್ಲಿ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ವಿಭಿನ್ನವಾಗಿ ತೊಡಗಿಸಿಕೊಂಡಿರುವ ಕನ್ನಡ ಜಾನಪದ ಪರಿಷತ್ ವೈಶಿಷ್ಟ್ಯಪೂರ್ಣವಾಗಿ ದಶಮಾನೋತ್ಸವ ಆಚರಿಸಲು ಮುಂದಾಗಿದೆ
ಮೈಸೂರು ಪತ್ರಕರ್ತರ ಭವನದಲ್ಲಿ ಚಿತ್ರತಂಡದವರು ಇಂಟರ್ ವಲ್ ಚಿತ್ರದ ಕುರಿತು ಮನಬಿಚ್ಚಿ ಮಾತನಾಡಿದರು.
ಮೈಸೂರು ಓದುಗರ ಒಕ್ಕೂಟ ಮತ್ತು ವಾಣಿವಿಲಾಸ ಲೇಡೀಸ್‌ ಕ್ಲಬ್‌ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗೆ ಏರ್ಪಡಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದರು.
ಬೆಳ್ಳಂಬೆಳಿಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಕುಡಿದ ಮತ್ತಿನಲ್ಲಿ ಹಣಕಾಸಿನ ವಿಚಾರದಲ್ಲಿ ಕ್ಯಾತೆ ತೆಗೆದು ವ್ಯಕ್ತಿಯೊಬ್ಬನಿಗೆ ಗಾರೆ ಕೆಲಸದ ಮೇಸ್ತ್ರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೊಳ್ಳೇಗಾಲ ದಲ್ಲಿ ನಡೆದಿದೆ.
ಕೊಳ್ಳೇಗಾಲ ಮತ್ತು ಹನೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಚಾಮುಲ್ ನೂತನ ಅಧ್ಯಕ್ಷ ಎಂ.ನಂಜುಂಡಸ್ವಾಮಿ ಮಾತನಾಡಿದರು.
ಜಿಲ್ಲೆಯ ಎಚ್‌.ಡಿ.ಕೋಟೆ ಸರ್ಕಾರಿ ಶಾಲೆಯ ಲೈಂಗಿಕ ಕಿರುಕುಳದ ಆರೋಪಿ ಮುಖ್ಯ ಶಿಕ್ಷಕ ಗಿರೀಶ್ ನನ್ನು ಬಂಧಿಸಲಾಗಿದೆ.
ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಜಾರಿಗೊಳಿಸಿರುವ ಎಸ್ ಸಿ ಎಸ್ ಪಿ / ಟಿ ಎಸ್ ಪಿ ಯೋಜನೆಯ ಅನುದಾನ ದುರ್ಬಳಕೆ ಮಾಡಲಾಗಿದೆ ಎಂದು...
Chat Icon