ಪದ್ಮಶ್ರೀ ಪುರಸ್ಕೃತೆ ಜಾನಪದ ಕಲಾವಿದೆ ಸುಕ್ರಜ್ಜಿ ಎಂದೇ ನಾಡಿನೆಲ್ಲೆಡೆ ಪ್ರಸಿದ್ದರಾದ ಸುಕ್ರಿ ಬೊಮ್ಮುಗೌಡ ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
post
ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಭಾರತದ ಪ್ರಥಮ ಮಹಿಳಾ ರಾಜ್ಯಪಾಲರಾದ ಸರೋಜಿನಿ ನಾಯ್ಡು ಅವರ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.
ಮೈಸೂರಿನ ಗಗನ್ ಅನಾಥವಾಗಿ ಸತ್ತ ನಾಯನ್ನು ಮಣ್ಣು ಮಾಡಿ, ಮುಕ್ತಿ ನೀಡುವ ಕೆಲಸವನ್ನು ಮಾಡಿ ಮಾದರಿಯಾಗಿದ್ದಾರೆ.
ಜಮೀನಿಗೆ ನೀರು ಹಾಯಿಸಲು ಹೋಗಿದ್ದ ಯುವಕನ ಮೇಲೆ ಆನೆಗಳು ದಾಳಿ ಮಾಡಿದ ಪರಿಣಾಮ ಆತ ಮೃತಪಟ್ಟ ಘಟನೆ
ಸರಗೂರು ತಾಲೂಕಿನಲ್ಲಿ ನಡೆದಿದೆ.
ಅವಹೇಳನಕಾರಿ ಪೋಸ್ಟರ್ ವೈರಲ್ ಹಿನ್ನೆಲೆಯಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಗೆ ಮೂಗುದಾರ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೊನೆಗೂ ಅನುಮೋದನೆ ನೀಡಿದ್ದಾರೆ.
ನಾಲ್ಕು ವರ್ಷಗಳ ನಂತರ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಭಾರತೀಯ ಸಂಜಾತೆ
ಸುನೀತಾ ವಿಲಿಯಮ್ಸ್ ಭೂಮಿಗೆ ವಾಪಸಾಗುವ ದಿನಗಳು ಸನಿಹವಾಗಿದ್ದು ಕೋಟ್ಯಂತರ ಅಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
ಕರ್ನಾಟಕ ರಾಜ್ಯ ಡಿಜಿಟಲ್ ಮಾಧ್ಯಮ ಸಂಘದ (KSDMA) ನಿರ್ದೇಶಕರನ್ನಾಗಿ ಡಿ ದೇವರಾಜ್ ಅವರನ್ನು
ನೇಮಿಸಲಾಗಿದೆ.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪ್ರತಿಪಕ್ಷ ನಾಯಕ ಆರ್.ಅಸದೋಕ್,ಛಲವಾದಿ ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.
