ಮೈಸೂರಿನ ಕಾಮಾಕ್ಷಿ ಆಸ್ಪತ್ರೆ ಮುಖ್ಯಸ್ಥರು ಹಾಗೂ ಯಂಗ್ ಐಲ್ಯಾಂಡ್ ರೆಸಾರ್ಟ್ ಮಾಲೀಕರಾದ ಮಹೇಶ್ ಶೆಣೈ ಅವರಿಗೆ ಇಂದು ಜನುಮದಿನದ ಶುಭ ಕೋರಿದ ಮುಖಂಡರು.
post
ಕೊಳ್ಳೇಗಾಲದ ಒಕ್ಕಲಿಗರ ಜಿ ವಿ ಗೌಡರ ಸ್ಮಾರಕ ಶಾಲಾ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ವತಿಯಿಂದ
ವಿವಿಧ ಕಾರ್ಯಕಮಗಳನ್ನು ಹಮ್ಮಿಕೊಳ್ಳಲಾಗಿದ್ದು,ಶಾಸಕ ಶ್ರೀವತ್ಸ ಅವರನ್ನು ಅಧ್ಯಕ್ಷ ಸಿ ಬಸವರಾಜ್ ಆಹ್ವಾನಿಸಿ ದರು.
ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಣ್ಣಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್
ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಿ ಮಾತನಾಡಿದರು.
ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಈ ಬಾರಿಯ ಬಜೆಟ್ ನಲ್ಲಿ ಕೇಂದ್ರೀಕರಿಸಲಾಗಿದೆ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ವಿಶೇಷವಾಗಿ ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ.
ಶ್ರೀ ಕೃಷ್ಣ ರಾಜೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿಗೆ ಸಮವಸ್ತ್ರ ಹಾಗೂ ಬಯೋಮೆಟ್ರಿಕ್ ತಂತ್ರಜ್ಞಾನ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗ ಮತ್ತು ವೇತನದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
