ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹ್ಯಾಟ್ರಿಕ್ ಹೀರೊ ಶಿವರಾಜ ಕುಮಾರ್ ಅವರ ಆರೋಗ್ಯ ವಿಚಾರಿಸಿದರು.
post
ಚಾಮರಾಜನಗರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ೭೬ನೇ ಗಣರಾಜ್ಯೋತ್ಸವದಲ್ಲಿ ಸಚಿವ ವೆಂಕಟೇಶ್ ಧ್ವಜಾರೋಹಣ ಮಾಡಿದರು.
ಮೈಸೂರು ಯುವ ಬಳಗದ ವತಿಯಿಂದ ಸದ್ವಿದ್ಯ ವೃತ್ತದಲ್ಲಿ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ 194 ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ...
ಮೈಸೂರಿನ ಹೂಟಗಳ್ಳಿಯ ಕೆಹೆಚ್ ಬಿ ಕಾಲೋನಿಯಲ್ಲಿರುವ ಸುದರ್ಶನ ವಿದ್ಯಾಸಂಸ್ಥೆಯಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಪಂಚ ಗರುಡೋತ್ಸವ ಪ್ರಚಾರ ವಾಹನಕ್ಕೆ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ಚಾಲನೆ ನೀಡಿದರು.
ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡುವ ತೊಂದರೆಗಳ ವಿರುದ್ಧ ಜನರು ದೂರು ನೀಡಿದರೆ ಖಂಡಿತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ...
ನೈರುತ್ಯ ರೈಲ್ವೆಯ ಮೈಸೂರು ವಿಭಾಗವು 76ನೇ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಆಚರಿಸಿತು.
ಮೈಸೂರಿನಲ್ಲಿರುವ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ 76ನೇ ಭಾರತದ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.
ಬೆಂಗಳೂರಿನ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಭಾಷಣ
ಮಾಡಿದ ರಾಜ್ಯಪಾಲರು.ಸಿಎಂ ಸಿದ್ದರಾಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.
