ಮೈಸೂರಿನ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾನುವಾರ ೭೬ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಹೆಚ್. ಸಿ. ಮಹದೇವಪ್ಪ ಧ್ವಜಾರೋಹಣ ನೆರವೇರಿಸಿದರು.
post
ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೭೬ನೇ ಗಣರಾಜ್ಯೋತ್ಸವದ ಸಮಾರಂಭ ಆಚರಿಸಲಾಯಿತು.
ಬೆಂಗಳೂರಿನ ಕುಮಾರ ಪಾರ್ಕ್ ರಸ್ತೆಯಲ್ಲಿರುವ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಬೆಳಗ್ಗೆ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಿಸಿ ಧ್ವಜಾರೋಹಣ ನೆರವೇರಿಸಲಾಯಿತು.
ಮೈಸೂರಿನ ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದ ವತಿಯಿಂದ ಕೆ ಹೆಚ್ ಬಿ ಹೂಟಗಳ್ಳಿ ಬಡಾವಣೆಯ ಸುಜ್ಞಾನ ಪೌಂಡೇಶನ್ ಟ್ರಸ್ಟ್ (ರಿ) ಬಳಿ 76ನೇ ಗಣರಾಜ್ಯೋತ್ಸವ...
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಮೈಸೂರು: ಸಾರ್ವಜನಿಕರಿಗೆ ಅನುಕೂಲ ಆಗುವ ರೀತಿಯಲ್ಲಿ ಮತ್ತು ಇಲಾಖೆಗೆ ಹೆಚ್ಚು ರಾಜಸ್ವ ಬರುವ ಹಾಗೆ ಕೆಲಸ ಮಾಡುವಂತೆ ಪತ್ರ ಬರಹಗಾರರಿಗೆ ಜಿಲ್ಲಾ ನೋಂದಣಾಧಿಕಾರಿ...
ಸಿಎಂ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದರು.
ಮೈಸೂರಿನ ಡಾ.ರಾಣಿಪ್ರಭಾ ಅವರು ಕೆಎಸ್.ಎನ್ ಮಲ್ಲಿಗೆ ಕಂಪು ಪ್ರಶಸ್ತಿಗೆ
ಭಾಜನರಾಗಿದ್ದಾರೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಮಹಿಳೆಯರ ಬದುಕಿಗೆ ದಾರಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹೆಚ್.ವಿ.ರಾಜೀವ್ ಹೇಳಿದ್ದಾರೆ.
ಚಲಿಸುತ್ತಿದ್ದ ಬಸ್ ನಿಂದ ಉಗುಳಲು ತಲೆ ಹೊರಹಾಕಿದ ಮಹಿಳೆಯ ಕುತ್ತಿಗೆ ಕಟ್ ಆಗಿ ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
