ಮೈಕ್ರೋ ಫೈನಾನ್ಸ್ ನವರ ಕಿರುಕುಳ ತಡೆಗೆ ಕಠಿಣ ಕಾನೂನು ತರ ಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
post
ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಹೆಸರಿನಲ್ಲಿ ನೂರಾರು ಕೋಟಿ ಗುಳುಂ ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಗಂಭೀರ...
ಸೈನಿಕ ಅಕಾಡೆಮಿ ವತಿಯಿಂದ ಭವಿಷ್ಯದ ಸೈನಿಕರೊಂದಿಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ
ಜನ್ಮ ಜಯಂತಿಯನ್ನು ಆಚರಿಸಲಾಯಿತು.
ಕೃಷಿಯಲ್ಲಿ ಸಾಧನೆ ಮಾಡಿರುವ ಉಡುಪಿ ಜಿಲ್ಲೆಯ ಜೋಶೇಪ್ ಲೋಬೊ ಅವರು ಶ್ರೇಷ್ಠ ರೈತ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಮಿತಿಮೀರಿದ್ದು,ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಹೇಮಾನಂದೀಶ್ ಒತ್ತಾಯಿಸಿದ್ದಾರೆ.
ನವದೆಹಲಿ: ದರ್ಶನ್, ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ದರ್ಶನ್...
ಮೈಸೂರು: ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವ ಜ. 26 ರಿಂದ 31ರವರೆಗೆ ಆರು ದಿನಗಳ ಕಾಲ ಸುತ್ತೂರಿನಲ್ಲಿ ನಡೆಯಲಿದೆ ಎಂದು ಜಾತ್ರಾ...
ಬೈಕ್ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಮುಂದಾಗಿದ್ದಾರೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆಯ ನಿರೀಕ್ಷಕರಾಗಿ ಕೆ.ಆರ್.ರಘು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಮೈಸೂರಿನ
ಅಭ್ಯುದಯ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಹಮ್ಮಿಕೊಳ್ಳಲಾಗಿದೆ.
