post

ಬಿಬಿಎಂಪಿ ಕೇಂದ್ರ ಕಚೇರಿ ಮೇಲೆ ಇಡಿ ದಾಳಿ ಮಾಡಿದ್ದು ಬೋರ್ವೆಲ್ ಹಗರಣ ಸಂಬಂಧ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ರಾಷ್ಟ್ರರಾಜ್ಯಧಾನಿ ದೆಹಲಿ ವಿಧಾನಸಭೆಗೆ ಫೆ.5 ರಂದು ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿ.ಆನಂದ್ ಅವರ ನೂತನ ವೃರ್ಷದ ಕ್ಯಾಲೆಂಡರನ್ನು ಬಿಜೆಪಿ ಮೈಸೂರು ನಗರ ಅಧ್ಯಕ್ಷರೂ ನಾಗೇಂದ್ರ ಹಾಗೂ ಶಾಸಕ ಶ್ರೀವತ್ಸ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾದ ಘಟನೆ ಸರಗೂರು ತಾಲೂಕಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
Chat Icon