ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಗೃಹಶೋಭೆ ವಸ್ತುಪ್ರದರ್ಶನದಲ್ಲಿ ರಾಷ್ಟ್ರಕವಿ ಕುವೆಂಪು ಹಾಗೂ ಸ್ವರಮಾಂತ್ರಿಕ ಸಿ. ಅಶ್ವಥ್ ಅವರನ್ನು ಸ್ಮರಿಸಲಾಯಿತು.
post
ರಾಮನಗರದ ಪಿರಮಿಡ್ ಧ್ಯಾನ ಕೇಂದ್ರದಲ್ಲಿ ಪಿರಮಿಡ್ ಮಾಸ್ಟರ್ ಗುಬ್ಬಿ ಅವರು ಹಮ್ಮಿಕೊಂಡಿದ್ದ ಸತ್ಸಂಗ ಅರ್ಥಪೂರ್ಣ ವಾಗಿತ್ತು.
ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದಿಂದ ದೃಷ್ಟಿ ವಿಕಲಚೇತನರಿಗೆ ದಿನಸಿ ಸಾಮಗ್ರಿ, ಹಣ್ಣು ವಿತರಿಸುವ ಮೂಲಕ ವಿಷ್ಣುವರ್ಧನ್ ಅವರ 15ನೇ ವರ್ಷದ ಪುಣ್ಯಸ್ಮರಣೆ...
ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸೆಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ನಟ ಅನಿರುದ್ ಅವರೊಂದಿಗೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಬಳಗ ಹೊರತಂದಿರುವ ವಿಷ್ಣುವರ್ಧನ್ ಅವರ ಕೋಟಿಗೊಬ್ಬ 2025 ರ
ಕ್ಯಾಲೆಂಡರ್ ಅನ್ನು ನಟಿ ಭಾರತಿ ಬಿಡುಗಡೆಗೊಳಿಸಿದರು.
ಡಾಕ್ಟರ್ ವಿಷ್ಣುವರ್ಧನ್ ಅವರ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅಭಿಮಾನ್ ಸ್ಟುಡಿಯೋದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ
ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಊರಿಗೆಲ್ಲಾ ಉಪದೇಶ...
ಮೈಸೂರು ಯುವ ಬಳಗದ ವತಿಯಿಂದ ಶಾಸಕ ಹರೀಶ್ ಗೌಡ ಅವರಿಗೆ ಕುವೆಂಪು ಅವರ ಭಾವಚಿತ್ರವನ್ನು ನೀಡಿ ಶುಭ ಕೋರಲಾಯಿತು.
ಚಾಮುಂಡೇಶ್ವರಿ ನಗರ ಮಂಡಲದ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿರುವ ಯುವಕರಿಂದ ಹಿರಿಯರಿಗೆ ನಮನ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್ ಪಾಲ್ಗೊಂಡಿದ್ದರು.
ರಾಷ್ಟ್ರಕವಿ ಕುವೆಂಪುರವರ 120ನೇ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ನಗರ ಮಂಡಲದ ವತಿಯಿಂದ ಕುವೆಂಪುನಗರದಲ್ಲಿನ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
