ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪ ನಮನ...
post
ಪಿರಿಯಾಪಟ್ಟಣ ದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು: ಮೈಸೂರಿನ ಅಗ್ರಹಾರ ವಾರ್ಡಿನ ರಾಮಾನುಜ ರಸ್ತೆ ೯ ನೇ ತಿರುವಿನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿ ಮಾಡಿರುವುದರಿಂದ ಪಕ್ಕದಲ್ಲೇ ವಾಸಿಸುವ ಪರಿಶಿಷ್ಟ ಜಾತಿಯ...
ಸುದರ್ಶನ್ ಎಸ್ ಎಂಬ ಯುವಕ ಸೇರಿದಂತೆ ಹಕವಾರು ಪ್ರತಿಭೆಗಳನ್ನು ಸುವರ್ಣ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಅಧ್ಯಕ್ಷ ಡಾ.ಎಸ್.ರಾಘವೇಂದ್ರ ಗೌಡರ ನೇತೃತ್ವದಲ್ಲಿ ಭಿನಂದಿಸಲಾಯಿತು.
ಮಂಡ್ಯದ ಕಾರಸವಾಡಿ ಗ್ರಾಮದಿಂದ ಸುಮಾರು 200ಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯ ಮೂಲಕ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಹೊರಟಿದ್ದಾರೆ.
ಅಗ್ರಹಾರದ ಶ್ರೀಕಾಂತ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಸೈಬರ್ ಕ್ರೈಂ ಅಪರಾಧ ಬಗ್ಗೆ...
ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸ ಹಾಗೂ ತುಳಸಿ ಹಬ್ಬದ ಪ್ರಯುಕ್ತ
ತುಳಸಿ ಕಟ್ಟೆಗೆ ವಿಶೇಷವಾಗಿ ಅಲಂಕರಿಸಿ ಪೂಜೆ ನೆರವೇರಿಸಲಾಯಿತು.
ಚಾಮುಂಡಿಪುರಂನಲ್ಲಿರುವ ಅರುಣೋದಯ ವಿಶೇಷ ಚೇತನ ಶಾಲೆಯಲ್ಲಿ ಮಕ್ಕಳಿಗೆ ಸಮವಸ್ತ್ರ ಹಾಗೂ ಸಿಹಿ ನೀಡಿ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶ್ರೀರಂಗಪಟ್ಟಣದ ಪುರಸಭೆ ವೃತ್ತದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಪಂಚಮುಖಿ ಆಟೋ ಯುವಕರ ಬಳಗದ ವತಿಯಿಂದ ಆಚರಿಸಲಾಯಿತು.
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ...
