ಚಾಮರಾಜನಗರ ಹನೂರಿನ ಅರಣ್ಯದಲ್ಲಿ ಮೂವರ ಎನಕೌಂಟರ್ ಪ್ರಕರಣ ಸತ್ಯ ಬಹಿರಂಗಪಡಿಸುವಂತೆ ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷ ರಾಜಶೇಖರ ಆಗ್ರಹಿಸಿದ್ದಾರೆ.
post
ನಾಲೆ ಮುಖಾಂತರ ನೀರು ಹರಿಸುವಂತೆ ಬನ್ನೂರು ನಾರಾಯಣ ನೇತೃತ್ವದಲ್ಲಿ ರೈತರು ಮಾಜಿ ಸಚಿವ ಡಾ.ಮಹದೇವಪ್ಪ ಮತ್ತು ಸಂಸದ ಸುನಿಲ್ ಬೋಸ್ ಅವರಿಗೆ ಮನವಿ...
ಬೆಂಗಳೂರು–ಮೈಸೂರು ಇನ್ಪ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ ಕುರಿತು ಸಿಎಂ ಗೆ ಪತ್ರ ಬರೆದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು,ಇಡೀ ಯೋಜನೆಯನ್ನು ರಾಜ್ಯ ಸರಕಾರ...
ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಇಪೋ ಕ್ಯಾಂಪಸ್ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಆಮ್ ಆದ್ಮಿ ಪಕ್ಷದ ಕುಮಾರ ಕೃಪ ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲಾಯಿತು.
ಮೈಸೂರಿನ ಶಾರದಾದೇವಿ ನಗರದ ವಾಸು ಬಡಾವನಣೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಚಾರಿಟಬಲ್ ಟ್ರಸ್ಟ್ ನೂತನ ಕಚೇರಿಯನ್ನು ಸಚಿವ ಡಾ.ಯತೀಂದ್ರ ಉದ್ಘಾಟಿಸಿದರು.
ಮೈಸೂರಿನ ಪಿಜಿಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದಲ್ಲಿ ಚಿರಜೀವ ಸೇವಾ ಟ್ರಸ್ಟ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಹಿರಿಯ ತಾಯಂದಿರ...
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ 80 ನೇ ಸ್ವಾತಂತ್ರೋತ್ಸವ ದಿನಾಚರಣೆ ಸಮಾರಂಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ಡಾ ನಂಜುಂಡಯ್ಯ
ಧ್ವಜಾರೋಹಣ ನೆರವೇರಿಸಿದರು.
ಪ್ಯಾಲೆಸ್ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
