ಮೈಸೂರು: ಮೈಸೂರಿನ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ 2025ರ ದಿನದರ್ಶಿಕೆ ಹೊರತಂದಿದೆ.
ಹಿರಿಯ ಸಮಾಜ ಸೇವಕರಾದ ಕೆ.ರಘುರಾಮ ವಾಜಪೇಯಿ, ನಗರ ಪಾಲಿಕೆ ಮಾಜಿ ಸದಸ್ಯರಾದ ಮಾ.ವಿ. ರಾಮ್ ಪ್ರಸಾದ್ ಡಾ: ಬಿ. ಎಸ್. ಪ್ರೇಮ ಕುಮಾರಿ ಅವರು ದಿನದರ್ಶಿಕೆ ಬಿಡುಗಡೆ ಮಾಡಿ ಶುಭ ಹಾರಿಸಿದರು.
ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಕೆ. ಎಂ. ಪಿ. ಕೆ. ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್,ನಿರೂಪಕ ಅಜಯ್ ಶಾಸ್ತ್ರಿ, ವಕೀಲ ಸಿ ಜೆ ರಾಘವೇಂದ್ರ,ಸುಚಿಂದ್ರ, ಮಿರ್ಲೆ ಪಣೀಶ್, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ನಿಲಯ ಪಾಲಕಿ ರೇವತಿ ,ವೀರಭದ್ರ ಸ್ವಾಮಿ, ಮಹದೇವ್, ಶ್ರೀಧರ್ ,ಮಹೇಶ್, ರಾಜೇಶ್ ಕುಮಾರ್, ನವನೀತ್ ಕುಮಾರ್, ಜಯಮ್ಮ , ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದು ಬಳಗಕ್ಕೆ ಶುಭ ಕೋರಿದರು.