ಮೈಸೂರು: ಸರಸ್ವತಿಪುರಂನಲ್ಲಿರುವ ಜೆ ಎಸ್ ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆಯ ಮಕ್ಕಳು ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕೃಷ್ಣ ರಾಧೆ ವೇಷಧಾರಿಸಿ ಸಭಿಕರ ಗಮನ ಸೆಳೆದರು.
ಮಕ್ಕಳು ಸಂತೋಷದಿಂದ ಸಂಭ್ರಮಿಸಿದರು. ರಾಧಾ,ಕೃಷ್ಣ ವೇಷಧಾರಿ ಗಳು ಕುಣಿದು ಕುಪ್ಪಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಗುರುಸ್ವಾಮಿ ಎಂ ವಹಿಸಿದ್ದರು.

ಶಾಲೆಯ ಸಿಬ್ಬಂದಿ, ಮಕ್ಕಳ ಪೋಷಕರು ಕ
ಹಾಜರಿದ್ದರು.ಒಟ್ಟಿನಲ್ಲಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.