ಮೈಸೂರು: ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಶ್ರೀ ಭಾಷ್ಯo ಸ್ವಾಮೀಜಿ ಯವರ ಸಮ್ಮುಖದಲ್ಲಿ ಆರ್ ಟಿ ಐ ಮಾಹಿತಿ ಪತ್ರಿಕೆ ಯನ್ನು ಉದ್ಘಾಟನೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀ ಶ್ರೀನಿವಾಸ್ ಗುರೂಜಿ, ಪಂಚಾಯತ್ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿ ರಾಜ್ಯಾಧ್ಯಕ್ಷರಾದ ಯಾದವ್ ಹರೀಶ್,ಉಪಾಧ್ಯಕ್ಷ ಸತೀಶ್, ಖಜಾಂಚಿ ಮಂಜುಳಾ, ಪ್ರಧಾನ ಕಾರ್ಯದರ್ಶಿ ರವೀಂದ್ರ, ಸಹ ಕಾರ್ಯದರ್ಶಿ ಪಲ್ಲವಿ, ಗೌರವ ಅಧ್ಯಕ್ಷೆ ಸವಿತಾ, ಸಂಘಟನಾ ಕಾರ್ಯದರ್ಶಿ ಝಾನ್ಸಿ ರಾಣಿ,ರಾಜ್ಯ ಸಂಚಾಲಕ ರಕ್ತದಾನಿ ಮಂಜು, ನಗರಸಭೆಯ ಸಮುದಾಯ ಸಂಚಾಲಕರಾದ ಎಲ್ಲಾ ಮಹಿಳೆಯರು ಹಾಜರಿದ್ದರು.
