ಬೆಂಗಳೂರು ಕಮಿಷನರ್ ಅಮಾನತು:ಸೀಮಂತ್ ಕುಮಾರ್ ಸಿಂಗ್ ನೂತನ ಆಯುಕ್ತ

Spread the love

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಾವುನೋವಿನ ದುರಂತದ ಹಿನ್ನೆಲೆಯಲ್ಲಿ ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ಐದು ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.

ಇದರ ಬೆನ್ನಲ್ಲೇ ಬೆಂಗಲಕೂರು ನೂತನ ಪೊಲೀಸ್ ಆಯುಕ್ತರನ್ನಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.