ಮೈಸೂರು: ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟ ದಲ್ಲಿ ಮೈಸೂರು ಒಂಟಿಕೊಪ್ಪಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಒಂಟಿಕೊಪ್ಪಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಧುಸೂದನ್ ಮತ್ತು ಹರ್ಷವರ್ಧನ್ ಅವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಧುಸೂದನ್ ಮತ್ತು ಹರ್ಷವರ್ಧನ್ ಅವರಿಗೆ ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ ಆರ್ ದಿನೇಶ್ ಮತ್ತು ವಿ.ಎನ್ ಮುಕುಂದ ಅವರುಗಳು ಅಭಿನಂದಿಸಿದ್ದಾರೆ.