ಮೈಸೂರು: ಈ ಸಾಲಿನ ಎಸ್ ಎಸ್ ಎಲ್ ಸಿ
ಪರೀಕ್ಷೆಯಲ್ಲಿ ಮೈಸೂರಿನ ಭಾರತೀಯ ವಿದ್ಯಾ ಭವನದ ವಿದ್ಯಾರ್ಥಿ ನಿರುತ್ ಆನಂದ್ 618 ಅಂಕಗಳಿಸಿ ಶಾಲೆ ಹಾಗೂ ನಗರಕ್ಕೆ ಕೀರ್ತಿ ತಂದಿದ್ದಾರೆ
ನಿರುತ್ ಅವರು ವಿಜಯನಗರ ದ ಆನಂದ್ ಮತ್ತು ಶಿಲ್ಪಾ ರವರ ಪುತ್ರ.
618 ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ರಾಜ್ಯಕ್ಕೆ 8ನೇ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.
