ಮೈಸೂರು3: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನ ಕೆ.ಆರ್. ವೃತ್ತದಲ್ಲಿ ಸುದೀಪ್ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿದರು.
ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಅಭಿಮಾನಿಗಳು ಸುದೀಪ್ ಭಾವಚಿತ್ರಗಳನ್ನು ಹಿಡುದು ಜಯಕಾರ ಹಾಕಿದರು.ನಂತರ
ಸಾರ್ವಜನಿಕರಿಗೆ ಸಿಹಿ ಮತ್ತು ಬಾಳೆಹಣ್ಣು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳಾದ ಕೃಷ್ಣ, ವಸಂತ, ಶೇಖರ್, ಕುಮಾರ್, ರಂಗಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.
